Thursday, 15th May 2025

ಚಂಡೀಗಢ ವಿಮಾನ ನಿಲ್ದಾಣಕ್ಕೆ ಮರುನಾಮಕರಣ: ನರೇಂದ್ರ ಮೋದಿ

ನವದೆಹಲಿ: ಚಂಡೀಗಢ ವಿಮಾನ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಹೆಸರನ್ನು ಮರುನಾಮಕರಣ ಮಾಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ  “ಮನ್ ಕಿ ಬಾತ್” ನಲ್ಲಿ ಘೋಷಿಸಿದರು. ಮಹಾನ್ ಸ್ವಾತಂತ್ರ್ಯ ಹೋರಾಟಗಾರನಿಗೆ ಗೌರವವಾಗಿ, ಚಂಡೀಗಢ ವಿಮಾನ ನಿಲ್ದಾಣಕ್ಕೆ ಈಗ ಹುತಾತ್ಮ ಭಗತ್ ಸಿಂಗ್ ಹೆಸರಿಡಲು ನಿರ್ಧರಿಸಲಾಗಿದೆ ಎಂದು ಪ್ರಧಾನಿ ಮೋದಿ ಹೇಳಿದರು. ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ತಮ್ಮ ಪ್ರಮಾಣವಚನವನ್ನು ಅಪ್ರತಿಮ ಸ್ವಾತಂತ್ರ್ಯ ಹೋರಾಟಗಾರನಿಗೆ ಸಾಂಕೇತಿಕ ಗೌರವ ಸಲ್ಲಿಸುವ ಮೂಲಕ ತೆಗೆದುಕೊಂಡಿದ್ದರು. ಕ್ರಾಂತಿಯ […]

ಮುಂದೆ ಓದಿ