Thursday, 15th May 2025

ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ ಶಿಕ್ಷಣ ಸಚಿವ

ಮುಂಬೈ: ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಸಾರ್ವಜನಿಕ ಕಾರ್ಯಕ್ರಮದಲ್ಲಿ ಭಾಗವಹಿಸುವಾಗ ಫೇಸ್ ಶೀಲ್ಡ್ ಧರಿಸಿ ಅಚ್ಚರಿ ಮೂಡಿಸಿದ್ದಾರೆ. ಇದಕ್ಕೆ ಕಾರಣ, ಬಾಬಾಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಮತ್ತು ಜ್ಯೋತಿಬಾ ಫುಲೆ ಬಗ್ಗೆ ಹಗುರವಾಗಿ ಮಾತನಾಡಿ ಅವಮಾನ ಮಾಡಿದ್ದಾರೆ ಎಂದು ಮಹಾರಾಷ್ಟ್ರ ಸಚಿವರ ಮೇಲೆ ಕಳೆದ ವಾರ ಮಸಿ ದಾಳಿ ನಡೆಸಲಾಗಿತ್ತು. ಮಹಾರಾಷ್ಟ್ರದ ಉನ್ನತ ಶಿಕ್ಷಣ ಸಚಿವ ಚಂದ್ರಕಾಂತ್ ಪಾಟೀಲ್ ಪಿಂಪ್ರಿ ಚಿಂಚ್‌ವಾಡ್‌ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದರು. ಈ ಸಮಯದಲ್ಲಿ, ಅವರು ಫೇಸ್ ಶೀಲ್ಡ್ ಧರಿಸಿ ಮುಚ್ಚೆನ್ನರಿಕೆ ತೆಗೆದುಕೊಂಡಿದ್ದಾರೆ. ಪಿಂಪ್ರಿ […]

ಮುಂದೆ ಓದಿ