ಬೆಂಗಳೂರು: ಮುಸ್ಲಿಮರಿಗೆ ಮತದಾನದ ಹಕ್ಕು (voting rights) ಇರಬಾರದು ಎಂಬ ವಿವಾದಾತ್ಮಕ (Controversy) ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗರ ಮಹಾ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ (Chandrashekharanatha Swamiji) ನಿನ್ನೆ ಪೊಲೀಸ್ ವಿಚಾರಣೆಗೆ ಗೈರುಹಾಜರಾಗಿದ್ದಾರೆ. ತಾನು ಮಾರಕ ಕ್ಯಾನ್ಸರ್ ಕಾಯಿಲೆಯಿಂದ ನರಳುತ್ತಿದ್ದು, ಮಠಕ್ಕೇ ಬಂದು ಹೇಳಿಕೆ ಪಡೆದುಕೊಳ್ಳುವಂತೆ ಅವರು ಪತ್ರ ಬರೆದಿದ್ದಾರೆ. ಸ್ವಾಮೀಜಿ ವಿರುದ್ಧ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ (Upparapet Police Station) ಎಫ್ಐಆರ್ ದಾಖಲಾಗಿದ್ದು, ನಿನ್ನೆ ಖುದ್ದು ಹಾಜರಿಗೆ ಸ್ವಾಮೀಜಿಗೆ ನೋಟಿಸ್ ನೀಡಲಾಗಿತ್ತು. ಆದರೆ ವಿಚಾರಣೆಗೆ […]