Tuesday, 13th May 2025

ಯುಪಿ ವಿಧಾನಸಭೆ ಚುನಾವಣೆ: ಯೋಗಿಗೆ ಆಜಾದ್‌ ಸ್ಪರ್ಧೆ ಒಡ್ಡಲಿದ್ದಾರೆ…

ಲಖನೌ: ದಲಿತ ನಾಯಕ, ಆಜಾದ್‌ ಸಮಾಜ ಪಾರ್ಟಿ (ಎಎಸ್‌ಪಿ) ಮುಖ್ಯಸ್ಥ ಚಂದ್ರಶೇಖರ್‌ ಆಜಾದ್‌ ಅವರು ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ವಿರುದ್ಧ ಗೋರಖ್‌ಪುರ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಆಜಾದ್‌ ಅವರ ಸ್ಪರ್ಧೆ ಕುರಿತು ರಾಷ್ಟ್ರೀಯ ಕೋರ್ ಕಮಿಟಿ ಸದಸ್ಯ ಮೊಹಮ್ಮದ್ ಅಕಿಬ್ ಖಚಿತಪಡಿಸಿದ್ದು, ಪಕ್ಷದ ನೋಂದಾಯಿತ ಹೆಸರು ಆಜಾದ್ ಸಮಾಜ ಪಕ್ಷ ಎಂದು ತಿಳಿಸಿರುವುದಾಗಿ ವರದಿ ಮಾಡಿದೆ. 35 ವರ್ಷದ ಚಂದ್ರಶೇಖರ್‌ ಅವರು ಭೀಮ್ ಆರ್ಮಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. 2020ರ ಮಾರ್ಚ್‌ನಲ್ಲಿ ಆಜಾದ್‌ […]

ಮುಂದೆ ಓದಿ

Chandrashekher Azad

ಯುಪಿ ಚುನಾವಣೆ: ಭೀಮ್ ಆರ್ಮಿ ಪಕ್ಷದ ಚಿಹ್ನೆ ಬಿಡುಗಡೆ

ಲಕ್ನೋ: ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಣೆ ಮಾಡಿರುವ ಭೀಮ್ ಆರ್ಮಿ ಸಂಸ್ಥಾಪಕ ಚಂದ್ರಶೇಖರ್ ಆಜಾದ್ ಪಕ್ಷದ ಚಿಹ್ನೆ ಬಿಡುಗಡೆ ಮಾಡಿದ್ದಾರೆ. 2022ರ ಫೆಬ್ರವರಿ ಅಥವ ಮಾರ್ಚ್ ತಿಂಗಳಿನಲ್ಲಿ ವಿಧಾನಸಭೆ...

ಮುಂದೆ ಓದಿ