Wednesday, 14th May 2025

ಕೇರಳದ ಮಾಜಿ ಸಿಎಂ ಉಮ್ಮನ್ ಚಾಂಡಿ ನಿಧನ: ಗಣ್ಯರಿಂದ ಸಂತಾಪ

ತಿರುವನಂತಪುರಂ: ಹಿರಿಯ ಕಾಂಗ್ರೆಸ್‌ ನಾಯಕ ಹಾಗು ಕೇರಳ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿ ಆಗಿದ್ದ ಉಮ್ಮನ್ ಚಾಂಡಿ(79) ಮಂಗಳವಾರ ನಿಧನರಾದರು. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ಚಿನ್ಮಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮಾಜಿ ಸಿಎಂ ನಿಧನದ ಸುದ್ದಿಯನ್ನು ಪುತ್ರ ಚಾಂಡಿ ಉಮ್ಮನ್ ಅವರು ಫೇಸ್‌ಬುಕ್ ಪೋಸ್ಟ್‌ ಮೂಲಕ “ಅಪ್ಪಾ ಮೃತಪಟ್ಟರು” ಎಂದು ಬರೆದು ತಿಳಿಸಿದ್ದಾರೆ. ಈ ವರ್ಷಾರಂಭದಲ್ಲಿ ನ್ಯೂಮೋನಿಯಾ ಬಾಧಿಸಿದ ಹಿನ್ನೆಲೆಯಲ್ಲಿ ಚಾಂಡಿ ಅವರನ್ನು ತಿರುವನಂತಪುರಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿಗೆ ರವಾನಿಸಲಾಗಿತ್ತು. […]

ಮುಂದೆ ಓದಿ