Saturday, 10th May 2025

Nikhil Kumaraswamy

Nikhil Kumaraswamy: ಪಕ್ಷವನ್ನು ಮರಳಿ ಕಟ್ಟೋಣ, ಜನಪರವಾಗಿ ಹೊರಾಡೋಣ: ಕಾರ್ಯಕರ್ತರಿಗೆ ನಿಖಿಲ್‌ ಕರೆ

Nikhil Kumaraswamy: ಚನ್ನಪಟ್ಟಣ ಉಪಚುನಾವಣೆಯಲ್ಲಿ ಜೆಡಿಎಸ್‌ ಸೋತ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಪ್ರತಿಕ್ರಿಯಿಸಿರುವ ಅವರು, ಇಂಥ ಅನೇಕ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. ಸತತ ಹೋರಾಟಗಳ ಮೂಲಕ ಪಕ್ಷವು ಫೀನಿಕ್ಸ್‌ನಂತೆ ಎದ್ದು ಬಂದಿದೆ. ಸೋಲಿಗೆ ಹೆದರುವ ಜಾಯಮಾನ ನನ್ನದಲ್ಲ ಎಂದು ನಿಖಿಲ್‌ ಕುಮಾರಸ್ವಾಮಿ ತಿಳಿಸಿದ್ದಾರೆ.

ಮುಂದೆ ಓದಿ

Nikhil Kumaraswamy: ಸೋಲು-ಗೆಲುವು ಸಾಮಾನ್ಯ, ಯಾರೂ ಧೃತಿಗೆಡಬಾರದು; ಕಾರ್ಯಕರ್ತರಿಗೆ ನಿಖಿಲ್ ಕುಮಾರಸ್ವಾಮಿ ಮನವಿ

Nikhil Kumaraswamy: ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಯಲ್ಲಿ ಜೆಡಿಎಸ್‌ ಸೋಲಿನಿಂದ ನೊಂದು ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ಯಕರ್ತನ ಮನೆಗೆ ನಿಖಿಲ್ ಕುಮಾರಸ್ವಾಮಿ ಭೇಟಿ ನೀಡಿ ಅರೋಗ್ಯ ವಿಚಾರಿಸಿದ್ದಾರೆ....

ಮುಂದೆ ಓದಿ

prahlad joshi

Karnataka Bypoll Results: ಉಪಚುನಾವಣೆಯ ಗೆಲುವಿಗೆ ದುಡ್ಡು, ಸರ್ಕಾರಿ ಯಂತ್ರದ ದುರ್ಬಳಕೆ: ಪ್ರಹ್ಲಾದ್‌ ಜೋಶಿ ಆರೋಪ

ಧಾರವಾಡ: ರಾಜ್ಯದ ಉಪಚುನಾವಣೆಯ ಫಲಿತಾಂಶ (Karnataka Bypoll Results) ಗಮನಿಸಿದರೆ, ಕಂಡು ಕೇಳರಿಯದ ರೀತಿಯಲ್ಲಿ ದುಡ್ಡು ಹಾಗೂ ಸರ್ಕಾರದ ಯಂತ್ರಗಳು ಬಳಕೆಯಾಗಿರುವುದು ಕಂಡು ಬರುತ್ತದೆ. ಇಷ್ಟಾಗಿಯೂ ಶಿಗ್ಗಾಂವಿ,...

ಮುಂದೆ ಓದಿ

Channapatna Bypoll Result 2024

Channapatna Bypoll Result 2024: ಚನ್ನಪಟ್ಟಣದಲ್ಲಿ ಗೆದ್ದು ಬೀಗಿದ ಕೈ ಅಭ್ಯರ್ಥಿ ಯೋಗೇಶ್ವರ್‌; ನಿಖಿಲ್‌ಗೆ ಹ್ಯಾಟ್ರಿಕ್‌ ಸೋಲು

Channapatna Bypoll Result 2024: ಮಂಡ್ಯ ಲೋಕಸಭಾ ಮತ್ತು ರಾಮನಗರ ವಿಧಾನಸಭಾ ಚುನಾವಣೆ ಬಳಿಕ ಕ್ಷೇತ್ರದಲ್ಲಿ ಮೂರನೇ ಬಾರಿ ಅದೃಷ್ಟ ಪರೀಕ್ಷೆಗೆ ಇಳಿದಿದ್ದ ಜೆಡಿಎಸ್‌ ಅಭ್ಯರ್ಥಿ ನಿಖಿಲ್‌...

ಮುಂದೆ ಓದಿ

By election
Karnataka Bypoll: ಕರ್ನಾಟಕ ವಿಧಾನಸಭೆ ಉಪಚುನಾವಣೆ, 3 ಕ್ಷೇತ್ರಗಳ ಮತದಾನ ಹೀಗಿದೆ

Karnataka Bypoll: ಬೆಳಿಗ್ಗೆ 7 ಗಂಟೆಯಿಂದ ಮತದಾನ ಪ್ರಕ್ರಿಯೆ ಆರಂಭಗೊಂಡು ಸಂಜೆ 6 ಗಂಟೆಯವರೆಗೆ ನಡೆಯಲಿದೆ. ಬೆಳಗ್ಗೆ 9 ಗಂಟೆಯವರೆಗಿನ ಮತದಾನದ ಶೇಕಡವಾರು ವಿವರ ಇಲ್ಲಿದೆ....

ಮುಂದೆ ಓದಿ

Karnataka by election
by elections: ಇಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಉಪಚುನಾವಣೆ ಮತದಾನ

ಬೆಂಗಳೂರು: ಕರ್ನಾಟಕದ ಚನ್ನಪಟ್ಟಣ, ಶಿಗ್ಗಾಂವಿ ಮತ್ತು ಸಂಡೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಇಂದು ನಡೆಯಲಿದೆ. ಮತದಾರ ಅಭ್ಯರ್ಥಿಗಳ ಹಣೆಬರಹ ನಿರ್ಧರಿಸಲಿದ್ದಾನೆ. ನವೆಂಬರ್‌ 23 ಕ್ಕೆ ಫಲಿತಾಂಶ...

ಮುಂದೆ ಓದಿ

DK Suresh
Channapatna By Election: ನೆಂಟರಂತೆ ಬಂದವರು, ನೆಂಟರಂತೆ ಹೋಗಲಿ; ಕುಮಾರಸ್ವಾಮಿಗೆ ಡಿ.ಕೆ. ಸುರೇಶ್ ಟಾಂಗ್‌

ಈ ಕ್ಷೇತ್ರದಲ್ಲಿ ನೆಂಟರಂತೆ ಬಂದು ಎಲ್ಲಾ ಅಧಿಕಾರ ಅನುಭವಿಸಿ, ಕ್ಷೇತ್ರಕ್ಕೆ ಯಾವುದೇ ಕೊಡುಗೆ ನೀಡದವರು ನೆಂಟರಂತೆ ಹೋಗಲಿ. ನಿಮ್ಮ ಮನೆ ಮಕ್ಕಳಂತೆ ನಾನು, ಸಿ.ಪಿ. ಯೋಗೇಶ್ವರ್, ಡಿ.ಕೆ....

ಮುಂದೆ ಓದಿ

Channapatna By Election
Channapatna By Election: ಕಾಂಗ್ರೆಸ್‌ ಸರ್ಕಾರ ಯಾವ ಗ್ಯಾರಂಟಿಗಳನ್ನೂ ನಿಲ್ಲಿಸುವುದಿಲ್ಲ; ಸಿದ್ದರಾಮಯ್ಯ ಸ್ಪಷ್ಟೋಕ್ತಿ

ಚುನಾವಣೆ ಮುಗಿದ ಮೇಲೆ ಗೃಹಲಕ್ಷ್ಮಿ ಸೇರಿ ಗ್ಯಾರಂಟಿಗಳನ್ನು ಸರ್ಕಾರ ಬಂದ್ ಮಾಡುತ್ತದೆ ಎಂದು ದೇವೇಗೌಡರು ಪರಮ ಸುಳ್ಳು ಹೇಳಿದ್ದಾರೆ. ದೇವೇಗೌಡರೇ ಒಂದು ಮಾತು ಹೇಳ್ತೀನಿ, ಸಿದ್ದರಾಮಯ್ಯ ಒಮ್ಮೆ...

ಮುಂದೆ ಓದಿ

Channapatna By Election
Channapatna By Election: 25 ಎಕರೆ ದಾನ ಕೊಟ್ಟಿದ್ದರೆ ದಾಖಲೆ ತೋರಿಸಿ; ಶಿವಕುಮಾರ್‌ಗೆ ಕುಮಾರಸ್ವಾಮಿ ಸವಾಲು

ಸರ್ಕಾರಿ ಶಾಲೆಗೆ 25 ಎಕರೆ ದಾನ ಮಾಡಲು ಅವರೇನು ಮಹಾರಾಜರ ವಂಶಸ್ಥರಾ? ಅವರು ಎಲ್ಲಿ ಜಮೀನು ಕೊಟ್ಟಿದ್ದಾರೆ? 25 ಎಕರೆ ಕೊಟ್ಟಿದ್ದಾರೆಯೇ? ಕೊಟ್ಟಿದ್ದರೆ ದಾಖಲೆ ಸಮೇತ ಜನರಿಗೆ...

ಮುಂದೆ ಓದಿ

HD Devegowda
Channapatna By Election: ರಾಜ್ಯ ಕಾಂಗ್ರೆಸ್ ಸರ್ಕಾರ ಪೂರ್ಣಾವಧಿ ಇರಲ್ಲ! ದೇವೇಗೌಡರ ಭವಿಷ್ಯ

ಕಾಂಗ್ರೆಸ್ ಪಕ್ಷದಿಂದ ಮೇಕೆದಾಟು ಯೋಜನೆ ಕಾರ್ಯಗತ ಮಾಡಲು ಸಾಧ್ಯವಿಲ್ಲ. ನಿಖಿಲ್ ಕುಮಾರಸ್ವಾಮಿ ಅವರು ಗೆದ್ದರೆ ರಾಜ್ಯಸಭೆ ಮತ್ತು ಲೋಕಸಭೆ ಎರಡರಲ್ಲೂ ಹೋರಾಟ ನಡೆಸಿ ಮೇಕೆದಾಟು ಯೋಜನೆ ಜಾರಿಗೆ...

ಮುಂದೆ ಓದಿ