Saturday, 10th May 2025

ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ: ಎಚ್‌.ಡಿ.ಕುಮಾರಸ್ವಾಮಿ

ರಾಮನಗರ: ಮುಂದಿನ ವಿಧಾನಸಭಾ ಚುನಾವಣೆಗೆ ಚನ್ನಪಟ್ಟಣದಿಂದಲೇ ಸ್ಪರ್ಧೆ ಮಾಡುತ್ತೇನೆ. ಮುಖಂಡರು ಹಾಗೂ ಕಾರ್ಯಕರ್ತರು ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ ಕುಮಾರ ಸ್ವಾಮಿ ತಮ್ಮ ನಿಲುವನ್ನು ಸ್ಪಷ್ಟಪಡಿಸಿದರು. ತಾಲೂಕಿನ ಪ್ರಮುಖ ಮುಖಂಡರು ಹಾಗೂ ಕಾರ್ಯಕರ್ತರ ಜೊತೆಗೆ ಜೊತೆಗೆ ಸಭೆ ನಡೆಸಿದ ಕುಮಾರಸ್ವಾಮಿ, ಸ್ವಕ್ಷೇತ್ರದಲ್ಲಿ ಪಕ್ಷವನ್ನ ಸದೃಢವಾಗಿ ಗಟ್ಟಿ ಗೊಳಿಸುವ ನಿಟ್ಟಿನಲ್ಲಿ ಕಾರ್ಯಕರ್ತರನ್ನು ಹುರಿದುಂಬಿಸಿದರು. ಕಾರ್ಯಕರ್ತರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ಚನ್ನಪಟ್ಟಣ ಕ್ಷೇತ್ರವನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ. ಕಾರ್ಯಕರ್ತರು ಈ‌ ರೀತಿ ವದಂತಿಗಳಿಗೆ ಕಿವಿ ಕೊಡಬೇಡಿ ಹಾಗೂ […]

ಮುಂದೆ ಓದಿ