Sunday, 11th May 2025

darshan crime news

Actor Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ 3991 ಪುಟದ ಚಾರ್ಜ್​ಶೀಟ್ ಸಲ್ಲಿಕೆ; ಪವಿತ್ರ ಗೌಡ A1, ದರ್ಶನ್ A2 ಆರೋಪಿ

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಪೊಲೀಸರು ಸುಮಾರು ನಾಲ್ಕು ಸಾವಿರ ಪುಟಗಳ ದೋಷಾರೋಪ ಪಟ್ಟಿಯನ್ನು ಸೆಪ್ಟೆಂಬರ್ 4ರಂದು ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್​ಗೆ ಸಲ್ಲಿಕೆ ಮಾಡಿದರು.

ಮುಂದೆ ಓದಿ

ಮೊರ್ಬಿ ತೂಗು ಸೇತುವೆ ಕುಸಿತ ಪ್ರಕರಣ: ಆರೋಪ ಪಟ್ಟಿ ಸಲ್ಲಿಕೆ

ಮೊರ್ಬಿ: ಕಳೆದ ವರ್ಷ ಅಕ್ಟೋಬರ್‌ನಲ್ಲಿ ಗುಜರಾತ್‌ನ ಮೊರ್ಬಿ ಪಟ್ಟಣದಲ್ಲಿ ಸಂಭವಿಸಿದ ತೂಗು ಸೇತುವೆ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸ್ಥಳೀಯ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದಾರೆ. ಮೊರ್ಬಿ ದುರ್ಘಟನೆಯಲ್ಲಿ...

ಮುಂದೆ ಓದಿ

ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣ: ಚಾರ್ಜ್ ಶೀಟ್ ಸಲ್ಲಿಕೆ

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಪ್ರಕರಣದಲ್ಲಿ ಕೋರ್ಟ್‌ಗೆ ಸಿಐಡಿಯಿಂದ ಜು.27ರಂದು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ. ಬೆಂಗಳೂರಿನ ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಗಳ ಸಂಬಂಧ ಒಂದನೆ ಎಸಿಎಂಎಂ...

ಮುಂದೆ ಓದಿ

Lakhimpur_Kheri

ಲಖೀಂಪುರ್ ಖೇರಿ ಪ್ರಕರಣ: 5,000 ಪುಟ ಆರೋಪಪಟ್ಟಿ ಸಲ್ಲಿಕೆ, ಅಶೀಶ್ ಮಿಶ್ರಾ ಪ್ರಮುಖ ಆರೋಪಿ

ನವದೆಹಲಿ: ಉತ್ತರಪ್ರದೇಶ ಪೊಲೀಸರು ಸೋಮವಾರ ಲಖೀಂಪುರ್ ಖೇರಿ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5,000 ಪುಟಗಳ ಆರೋಪಪಟ್ಟಿ ಯನ್ನು ಕೋರ್ಟ್ ಗೆ ಸಲ್ಲಿಸಿದ್ದಾರೆ. ಪ್ರಕರಣದಲ್ಲಿ ರಾಜ್ಯ ಗೃಹಖಾತೆ ಸಚಿವ...

ಮುಂದೆ ಓದಿ

ಕುಸ್ತಿ ಪಟು ಸುಶೀಲ್ ಕುಮಾರ್ ಸೇರಿ 19 ಮಂದಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆ

ನವದೆಹಲಿ: ಛತ್ರಸಲ್ ಕ್ರೀಡಾಂಗಣದಲ್ಲಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಮತ್ತು 19 ಇತರ ಮಂದಿ ವಿರುದ್ಧ...

ಮುಂದೆ ಓದಿ

ಸುಶಾಂತ್ ಸಾವಿನ ಪ್ರಕರಣ: ಆರೋಪಪಟ್ಟಿ ಸಲ್ಲಿಸಿದ ಎನ್ಸಿಬಿ

ನವದೆಹಲಿ: ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆ ನಡೆಸುತ್ತಿರುವ ಮಾದಕ ವಸ್ತು ನಿಯಂತ್ರಣ ದಳ ವಿಶೇಷ ಎನ್ ಡಿಪಿಎಸ್ ನ್ಯಾಯಾಲಯದ ಮುಂದೆ ಶುಕ್ರವಾರ...

ಮುಂದೆ ಓದಿ