Thursday, 15th May 2025

’ಚೌರಿ ಚೌರಾ’ ಘಟನೆ ಶತಮಾನೋತ್ಸವ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದ ಸ್ವಾತಂತ್ರ್ಯ ಹೋರಾಟದಲ್ಲಿ ಹೆಗ್ಗುರುತು ಐತಿಹಾಸಿಕ ಚೌರಿ ಚೌರಾ ಘಟನೆ ನಡೆದು ಇಂದಿಗೆ ನೂರು ವರ್ಷ. ಚೌರಿ ಚೌರಾ ಘಟನೆಯ ಶತಮಾನೋತ್ಸವವನ್ನು ಪ್ರಧಾನಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಿದರು. ಹಾಗೂ ಶತಮಾನೋತ್ಸವದ ಪ್ರಾರಂಭ ಗುರುತಿಸಲು ವಿಶೇಷ ಅಂಚೆ ಚೀಟಿಯನ್ನು ಬಿಡುಗಡೆ ಮಾಡಿದರು. ಘಟನೆಯ ಹುತಾತ್ಮರನ್ನು ಕುರಿತು ಹೆಚ್ಚು ಚರ್ಚೆಗಳಾಗಿಲ್ಲ ಎನ್ನುವುದು ದುರದೃಷ್ಟಕರ. ಅವರಿಗೆ ಇತಿಹಾಸದ ಪುಟಗಳಲ್ಲಿ ಮಹತ್ವ ನೀಡಲಾಗಿಲ್ಲ ಅವರ ರಕ್ತವು ದೇಶದ ಮಣ್ಣಿನಲ್ಲಿ ಬೆರೆತಿದೆ, ನಮಗೆ ಸ್ಫೂರ್ತಿ ನೀಡುತ್ತಿದೆ ಪ್ರಧಾನಿ ಮೋದಿ ಹೇಳಿದರು. […]

ಮುಂದೆ ಓದಿ