Monday, 12th May 2025

ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ: ಮೂವರ ಬಂಧನ

ಬೆಳಗಾವಿ: ಜಿಲ್ಲೆಯ ಕಾಗವಾಡ ಠಾಣಾ ವ್ಯಾಪ್ತಿಯಲ್ಲಿ ನೋಟು ಬದಲಾವಣೆ ಹೆಸರಲ್ಲಿ ಪಂಗನಾಮ ಹಾಕಿದ್ದ ಮೂವರನ್ನು ಬಂಧಿಸಲಾಗಿದೆ. ಸಾಗರ ಜಾಧವ್, ಆರೀಫ್ ಸಾಗರ, ಲಕ್ಷ್ಮಣ್ ನಾಯಕ್ ಬಂಧಿತ ಆರೋಪಿಗಳು. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಮಂಗಸೂಳಿ ಗ್ರಾಮದಲ್ಲಿ ಖದೀಮರು ಮಹಾರಾಷ್ಟ್ರ ಮೂಲದ ಸಮೀರ್ ಭೋಸಲೇ ಎಂಬವರಿಗೆ ಆಮೀಷ ವೊಡ್ಡಿ ಐದು ಲಕ್ಷ ಪಂಗನಾಮ ಹಾಕಿದ್ದಾರೆ. ನೀವು 500 ಮುಖಬೆಲೆಯ 5 ಲಕ್ಷ ನೀಡಿದರೆ ನಾವು 6 ಲಕ್ಷ 2 ಸಾವಿರ ಮುಖಬೆಲೆಯ ನೋಟು ನೀಡುತ್ತೇವೆ. ನಮಗೆ ಬ್ಯಾಂಕ್​ನಲ್ಲಿ ಹಣ […]

ಮುಂದೆ ಓದಿ

ವಂಚನೆ ಪ್ರಕರಣ: ಸಿನಿಮಾ ನಿರ್ದೇಶಕ ಗುರುಪ್ರಸಾದ್ ಬಂಧನ

ಬೆಂಗಳೂರು: ‘ಮಠ’, ‘ಎದ್ದೇಳು ಮಂಜುನಾಥ’ ಸಿನಿಮಾಗಳ ನಿರ್ದೇಶಕ ಗುರುಪ್ರಸಾದ್ ಅನ್ನು ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದಾರೆ. ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಗುರುಪ್ರಸಾದ್ ಅನ್ನು ಗಿರಿ‌ನಗರ ಪೊಲೀಸರು ಬಂಧಿಸಿದ್ದಾರೆ. ಕೆಲ...

ಮುಂದೆ ಓದಿ