Tuesday, 13th May 2025

ಮುಂದುವರೆದ ಮಳೆ ಆರ್ಭಟ: ಸರ್ಕಾರಿ ಕಚೇರಿಗಳು ಬಂದ್, ಖಾಸಗಿ ಕಂಪೆನಿಗಳಿಗೆ ಗೊಂದಲ ?

ಚೆನ್ನೈ: ತಮಿಳುನಾಡಿನಲ್ಲಿ ಮಳೆ ಆರ್ಭಟ ಮುಂದುವರೆದಿದೆ. ಅನೇಕ ಜಿಲ್ಲೆಗಳಲ್ಲಿ ಶಾಲಾ- ಕಾಲೇಜ್ ಗಳು ಬಂದ್ ಮಾಡಲಾ ಗಿದೆ. ಈವರೆಗೂ ಮಳೆ ಸಂಬಂಧಿತ ಘಟನೆಗಳಿಂದ ನಾಲ್ವರು ಮೃತಪಟ್ಟಿದ್ದು, ಓರ್ವ ಗಾಯಗೊಂಡಿದ್ದಾರೆ. ಭಾನುವಾರ ತಡರಾತ್ರಿ ಈರೋಡ್, ತಿರವರೂರ್ ಸೇರಿದಂತೆ ತಮಿಳುನಾಡಿನ ಇತರೆ ಜಿಲ್ಲೆಗಳಲ್ಲಿ ಅಲ್ಪ ಪ್ರಮಾಣದಲ್ಲಿ ಮಳೆ ಮುಂದುವರಿದಿರುವ ಬಗ್ಗೆ ವರದಿಗಳು ಬಂದಿವೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ತಮಿಳುನಾಡಿನಲ್ಲಿ ನಾಲ್ಕು ತಂಡಗಳನ್ನು ನಿಯೋಜನೆ ಮಾಡಿದೆ. ತಿರುವಳ್ಳೂರು ಮತ್ತು ಚೆಂಗಲ್ಪಟ್ಟು ಜಿಲ್ಲೆಯಲ್ಲಿ ತಲಾ ಒಂದು ಹಾಗೂ ಮಧುರೈ ನಲ್ಲಿ 2 ತಂಡಗಳು ರಕ್ಷಣಾ […]

ಮುಂದೆ ಓದಿ

ನಿವಾರ್ ಚಂಡಮಾರುತ ಎಫೆಕ್ಟ್: ಮಳೆಯ ಅಬ್ಬರ ಶುರು

ಚೆನ್ನೈ: ತಮಿಳುನಾಡು, ಪುದುಚೆರಿಯಲ್ಲಿ ಇಂದು ಸಂಜೆ ಕರಾವಳಿ ಪ್ರದೇಶಗಳಿಗೆ ನಿವಾರ್ ಚಂಡಮಾರುತ ಅಪ್ಪಳಿಸಲಿದೆ. ಇದರ ಪರಿಣಾಮ ನೆರೆಯ ರಾಜ್ಯಗಳಾದ ಕರ್ನಾಟಕ, ಕೇರಳ, ಆಂಧ್ರ ಪ್ರದೇಶದ ಮೇಲೂ ಉಂಟಾಗಲಿದೆ...

ಮುಂದೆ ಓದಿ