Wednesday, 14th May 2025

ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶ

ಧಾರವಾಡ: ಬುಧವಾರ ಚಿಕಿತ್ಸೆ ಫಲಕಾರಿಯಾಗದೇ ಹಿರಿಯ ಕವಿ ನಾಡೋಜ ಡಾ. ಚೆನ್ನವೀರ ಕಣವಿ ವಿಧಿವಶರಾದರು. ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಕೋವಿಡ್ ಸೋಂಕು ತಗುಲಿದ ಬಳಿಕ ಜನವರಿ 14ರಿಂದ ಅವರು ಧಾರವಾಡದ ಎಸ್‌ಡಿಎಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾನುವಾರ ಆಸ್ಪತ್ರೆಗೆ ಭೇಟಿ ನೀಡಿ ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ಧಾರವಾಡ ಸಂಸದ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡಿ ಡಾ. ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ್ದರು. ಕೋವಿಡ್‌ನಿಂದ ಗುಣಮುಖರಾದರೂ ಉಸಿರಾಟದ […]

ಮುಂದೆ ಓದಿ