Monday, 12th May 2025

ಬ್ರಾಹ್ಮಣರ ವಿರುದ್ಧ ಅವಹೇಳನಕಾರಿ ಹೇಳಿಕೆ: ಛತ್ತೀಸ್‌ಗಢ ಸಿಎಂ ತಂದೆಯ ಬಂಧನ

ನವದೆಹಲಿ: ಬ್ರಾಹ್ಮಣ ಸಮುದಾಯದ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆ ಛತ್ತೀಸ್‌ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರ ತಂದೆ ನಂದ್ ಕುಮಾರ್ ಬಘೇಲ್ ಅವರನ್ನು ಮಂಗಳವಾರ ಬಂಧಿಸಿದ್ದು, 15 ದಿನಗಳ ಕಾಲ ನ್ಯಾಯಾಂಗ ಕಸ್ಟಡಿಗೆ ನೀಡಲಾಗಿದೆ. ಬ್ರಾಹ್ಮಣ ಸಮುದಾಯದ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕಾಗಿ ತನ್ನ ತಂದೆಯ ಮೇಲೆ ಎಫ್‌ಐಆರ್ ದಾಖಲಾಗಿ ದ್ದಕ್ಕೆ ಪ್ರತಿಕ್ರಿಯಿಸಿದ್ದ ಮುಖ್ಯಮಂತ್ರಿ ಬಘೇಲ್, ಸರಕಾರಕ್ಕೆ ಯಾರೂ ಕಾನೂನಿಗಿಂತ ಮೇಲಲ್ಲ ಎಂದು ಒತ್ತಿ ಹೇಳಿದರು. ಟೀಕೆ ಮಾಡಿದವರು ಮುಖ್ಯಮಂತ್ರಿಯ ತಂದೆಯಾಗಿದ್ದರೂ ನನ್ನ ಸರಕಾರದಲ್ಲಿ ಯಾರೂ ಕಾನೂನಿಗಿಂತ ಮಿಗಿಲಲ್ಲ. […]

ಮುಂದೆ ಓದಿ

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ರಾಹುಲ್‌ ಗಾಂಧಿ ಸಮರ್ಥರು: ಭೂಪೇಷ್ ಬಘೆಲ್ 

ನವದೆಹಲಿ: ಯಾವುದೇ ಒತ್ತಡಕ್ಕೆ ಮಣಿಯದೇ ಪ್ರಮುಖ ವಿಷಯಗಳಿಗೆ ಸಂಬಂಧಿಸಿ ದೃಢ ನಿರ್ಧಾರ ತಳೆಯುವ ರಾಹುಲ್‌ ಗಾಂಧಿ ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಲು ಸಮರ್ಥರು ಎಂದು ಛತ್ತೀಸಗಡದ ಮುಖ್ಯಮಂತ್ರಿ ಭೂಪೇಷ್...

ಮುಂದೆ ಓದಿ

ದಂತೇವಾಡ ಜಿಲ್ಲೆಯಲ್ಲಿ 24 ನಕ್ಸಲರ ಶರಣಾಗತಿ

ದಾಂತೇವಾಡಾ: ದಂತೇವಾಡ ಜಿಲ್ಲೆ(ಛತ್ತೀಸಗಢದ ನಕ್ಸಲ್ ಪೀಡಿತ ಪ್ರದೇಶ) ಯಲ್ಲಿ 12 ಮಹಿಳೆಯರು ಸೇರಿದಂತೆ ಒಟ್ಟು 24 ನಕ್ಸಲರು ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಗಣರಾಜ್ಯೋತ್ಸವದ ಸಂದರ್ಭ ದಕ್ಷಿಣ...

ಮುಂದೆ ಓದಿ