Wednesday, 14th May 2025

ಚಿಕಾಗೋ ಉಪನಗರದಲ್ಲಿ ಗುಂಡಿನ ದಾಳಿ: ಆರು ಮಂದಿ ಸಾವು

ಚಿಕಾಗೋ: ಚಿಕಾಗೋ ಉಪನಗರದಲ್ಲಿ ಪರೇಡ್‌ನ ವೇಳೆ ನಡೆಸಿರುವ ಗುಂಡಿನ ದಾಳಿಯಲ್ಲಿ ಆರು ಮಂದಿ ಮೃತಪಟ್ಟಿದ್ದು, ಕನಿಷ್ಠ 24 ಮಂದಿ ಗಾಯಗೊಂಡಿ ದ್ದಾರೆ ಎಂದು ವರದಿಯಾಗಿದೆ. ಸ್ವಾತಂತ್ರ್ಯೋತ್ಸವದ ಆಚರಣೆ ಪ್ರಾರಂಭವಾದ ಕೆಲವೇ ನಿಮಿಷಗಳಲ್ಲಿ ಬಂದೂಕುಧಾರಿ ಚಿಲ್ಲರೆ ಅಂಗಡಿಯ ಛಾವಣಿಯಿಂದ ಮೆರವಣಿಗೆಯನ್ನು ಗುರಿಯಾಗಿಸಿಕೊಂಡು ಗುಂಡಿನ ದಾಳಿ ಆರಂಭಿಸಿದ್ದಾನೆ. ಹೈಲ್ಯಾಂಡ್ ಪಾರ್ಕ್‌ನ ಬೀದಿಗಳಲ್ಲಿ ಗುಂಡು ಹಾರಿಸಿದ್ದರಿಂದ ಮೆರವಣಿಗೆ ಯಲ್ಲಿ ಭಾಗವಹಿಸುವವರು ಇದ್ದಕ್ಕಿದ್ದಂತೆ ಭಯಭೀತರಾಗಿ ಓಡಿಹೋಗುವು ದಕ್ಕೆ ಆರಂಭಿಸಿದರು. ಪಾದಚಾರಿ ಮಾರ್ಗದಲ್ಲಿ ಕುಳಿತು ಮೆರವಣಿಗೆಯನ್ನು ವೀಕ್ಷಿಸುತ್ತಿದ್ದರು. ಆದರೆ ಗುಂಡಿನ ಸದ್ದು ಕೇಳಿ ಬರುತ್ತಿದ್ದಂತೆ […]

ಮುಂದೆ ಓದಿ