Wednesday, 14th May 2025

ಚಿಕ್ಕಮಗಳೂರು ಜಿಲ್ಲಾ ಬಿಜೆಪಿಗೆ ಹೊಸ ಸಾರಥಿ ನೇಮಕ

ಚಿಕ್ಕಮಗಳೂರು: ಕರ್ನಾಟಕ ಬಿಜೆಪಿ ಘಟಕ ಲೋಕಸಭೆ ಚುನಾವಣೆಯನ್ನು ಮುಂದಿಟ್ಟುಕೊಂಡು ಪಕ್ಷ ಸಂಘಟನೆಯಲ್ಲಿ ಮಹತ್ವದ ಬದಲಾವಣೆ ಮಾಡಿದೆ. 39 ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾಧ್ಯಕ್ಷರನ್ನು ಹೊಸದಾಗಿ ನೇಮಕ ಮಾಡಲಾಗಿದೆ. ಚಿಕ್ಕಮಗಳೂರು ಜಿಲ್ಲಾ ಬಿಜೆಪಿಗೆ ಸಹ ಹೊಸ ಸಾರಥಿ ನೇಮಕವಾಗಿದೆ. ಕರ್ನಾಟಕ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಭಾನುವಾರ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷರನ್ನು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ. ‘ಪಕ್ಷದ ಸಂಘಟನಾತ್ಮಕ ಜಿಲ್ಲೆಗಳ ಜಿಲ್ಲಾ ಅಧ್ಯಕ್ಷರಾಗಿ ನಿಯುಕ್ತಿಗೊಂಡಿರುವ ನೂತನ ಜಿಲ್ಲಾಧ್ಯಕ್ಷರುಗಳಿಗೆ ಹಾಗೂ ವಿವಿಧ ಘಟಕಗಳಿಗೆ ನಿಯುಕ್ತಿಗೊಂಡಿ ರುವ ನೂತನ ಪದಾಧಿಕಾರಿಗಳಿಗೆ […]

ಮುಂದೆ ಓದಿ