Wednesday, 14th May 2025

Bipin Rawat

ಚಿಕಿತ್ಸೆ ಫಲಿಸದೆ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಸಾವು

ನವದೆಹಲಿ: ಭಾರತದ ಚೀಫ್ ಆಫ್ ಡಿಫೆನ್ಸ್ ಸ್ಟಾಫ್ ಜನರಲ್ ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಪತನವಾಗಿದ್ದು, ಬಿಪಿನ್ ರಾವತ್ ಅವರು ಚಿಕಿತ್ಸೆ ಫಲಿಸದೆ ಮೃತರಾಗಿದ್ದಾರೆ. ಬಿಪಿನ್ ರಾವತ್ ಪಯಣಿಸುತ್ತಿದ್ದ ಸೇನಾ ಹೆಲಿಕಾಪ್ಟರ್ ಕೊಯಮತ್ತೂರು, ಕೂನೂರು ನಡುವಿನ ನೀಲಗಿರಿ ಅರಣ್ಯ ವ್ಯಾಪ್ತಿಯಲ್ಲಿ ಹೆಲಿಕಾಪ್ಟರ್ ಪತನವಾಗಿದೆ. ದುರಂತಕ್ಕೀಡಾದ ಹೆಲಿಕಾಪ್ಟರ್‌ನಲ್ಲಿ ಬಿಪಿನ್ ರಾವತ್ ಸೇರಿ 14 ಮಂದಿ ಪಯಣಿಸುತ್ತಿದ್ದರು. ದುರಂತದಲ್ಲಿ ಬಿಪಿನ್ ರಾವತ್ ಮತ್ತು ಅವರ ಪತ್ನಿ ಸೇರಿ 11 ಮಂದಿ ಬಲಿ ಆಗಿದ್ದಾರೆ. ಈ ಅವಘಡದ ನಂತರ ಗಾಯಾಳು ಗಳಿಗೆ […]

ಮುಂದೆ ಓದಿ