Tuesday, 13th May 2025

Holiday: ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಮುಂದುವರೆಸಿ ಜಿಲ್ಲಾಧಿಕಾರಿ ಆದೇಶ

ಚಿಕ್ಕಬಳ್ಳಾಪುರ : ಫೆಂಗಲ್ ಚಂಡಮಾರುತವು ಜಿಲ್ಲೆಯಲ್ಲಿ ಮುಂದಿನ ೨೪ಗಂಟೆಗಳ ಕಾಲ ತೀವ್ರವಾಗಿ ಅಪ್ಪಳಿಸಲಿರುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿರುವ ಹಿನ್ನೆಲೆಯಲ್ಲಿ ಮಂಗಳವಾರವೂ ಕೂಡ ಅಂಗನವಾಡಿ ಸಹಿತ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಲ್ಲಿ ಮಂಗಳವಾರವೂ ಕೂಡ ರಜೆಯಿರುವುದಾಗಿ ಜ್ಞಾಪನಾ ಪತ್ರ ಬಿಡುಗಡೆಗೊಳಿಸಿರುವ ಜಿಲ್ಲಾಧಿಕಾರಿಗಳು ಸದರಿ ಚಂಡಮಾರುತವು ಅತಿಯಾದ ಮಳೆ, ಚಳಿ, ಹಾಗೂ ಗಾಳಿಯಿಂದ ಕೂಡಿದ್ದು, ಶಾಲಾ ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲೆಯ ವ್ಯಾಪ್ತಿಗೆ ಒಳಪಡುವ ಎಲ್ಲಾ […]

ಮುಂದೆ ಓದಿ

Camp: ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ

ಗೌರಿಬಿದನೂರು: ಜನಸಾಮಾನ್ಯರ ಆರೋಗ್ಯವನ್ನು ಕಾಪಾಡಲು ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಆಗಿಂದಾಗ್ಗೆ ಹಮ್ಮಿಕೊಳ್ಳುವ ಮೂಲಕ ಬಡಜನರಿಗೆ ಸಾಕಷ್ಟು ಪ್ರಯೋಜನವಾಗಲಿದೆ ಎಂದು ಶಾಸಕ ಕೆಎಚ್.ಪುಟ್ಟಸ್ವಾಮಿಗೌಡರು ತಿಳಿಸಿದರು. ಅವರು...

ಮುಂದೆ ಓದಿ

Chikkaballapur News: ಸ್ವರ್ಣಗೌರಿ ಶಿಕ್ಷಕಿಗೆ ಬೀಳ್ಕೊಡುಗೆ ಸಮಾರಂಭ ಭಾಗಿಯಾದ ಮಾದಿಗ ದಂಡೋರ ಪದಾಧಿಕಾರಿಗಳು

ಚಿಂತಾಮಣಿ: ತಾಲ್ಲೂಕಿನ ಮೂಡಚಿಂತಲಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಮಾರು ವರ್ಷಗಳ ಕಾಲ ಕೆಲಸ ನಿರ್ವಹಿಸಿ ವಾಯೋ ನಿವೃತ್ತಿ ಪಡೆದ ಶಿಕ್ಷಕಿ ಸ್ವರ್ಣಗೌರಿ ರವರಿಗೆ ಬೀಳ್ಕೊಡುಗೆ...

ಮುಂದೆ ಓದಿ

Felicitation: ವಿವಿಧ ಕ್ಷೇತ್ರದ ಸಾಧಕರಿಗೆ ಶ್ರೀ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳಿಂದ ಸನ್ಮಾನ

ಚಿಂತಾಮಣಿ: ಚಿಂತಾಮಣಿ ನಗರದಲ್ಲಿ ಇಂದು ಶ್ರೀ ಮಹರ್ಷಿ ವಾಲ್ಮೀಕಿ ಜಾತ್ರಾ ಮಹೋತ್ಸವದ ಪೂರ್ವಭಾವಿ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಭೆಯಲ್ಲಿ ಶ್ರೀ ಶ್ರೀ ಪ್ರಸನ್ನಾನಂದ ಸ್ವಾಮೀಜಿಗಳು ಭಾಗವಹಿಸಿದ್ದು. ಇತ್ತೀಚೆಗೆ...

ಮುಂದೆ ಓದಿ

MP Dr K Sudhakar: ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸುವುದು ಕೇಂದ್ರ ಸರ್ಕಾರದ ಧ್ಯೇಯ: ಡಾ.ಕೆ.ಸುಧಾಕರ್

ಬಾಗೇಪಲ್ಲಿ: ದೇಶದ ಪ್ರತಿ ಮೂಲೆಯಲ್ಲಿರುವ ಕಟ್ಟಕಡೆಯ ವ್ಯಕ್ತಿಯನ್ನೂ ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರ ಹಲವು ಮಹತ್ವದ ಯೋಜನೆಗಳನ್ನು ರೂಪಿಸಿ ವಿವಿಧ ಇಲಾಖೆಗಳ ಮೂಲಕ‌ ತಲುಪಿಸುತ್ತಿದೆ ಎಂದು ಚಿಕ್ಕಬಳ್ಳಾಪುರ ಲೋಕಸಭಾ...

ಮುಂದೆ ಓದಿ

Cyclone: ಫೆಂಗಲ್ ಚಂಡಮಾರುತ: ನಾಳೆ ಶಾಲಾ ಕಾಲೇಜುಗಳಿಗೆ ರಜೆ

ಚಿಕ್ಕಬಳ್ಳಾಪುರ: ಫೆಂಗಲ್ ಚಂಡಮಾರುತದ ಅಬ್ಬರದ ಕಾರಣ ಜಿಲ್ಲೆಯಲ್ಲಿ ಧಾರಾಕಾರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಒಂದು ದಿನದ ಮಟ್ಟಿಗೆ ಶಾಲಾ ಕಾಲೇಜುಗಳಿಗೆ ಜಿಲ್ಲಾಧಿಕಾರಿ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ....

ಮುಂದೆ ಓದಿ

MP Dr K Sudhakar: ಕೇಂದ್ರದ ಫಸಲ್ ಭೀಮಾ ಯೋಜನೆ ರೈತರಿಗೆ ಸಂಜೀವಿನಿ: ಸಂಸದ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ : ಕೇಂದ್ರ ಸರ್ಕಾರ ರೈತರ ಬೆಳೆ ನಷ್ಟ ಸಮಸ್ಯೆಗಳನ್ನು ಅರ್ಥ ಮಾಡಿಕೊಳ್ಳುವ ಜೊತೆಗೆ ಅದನ್ನು ಗಂಭೀರವಾಗಿ ಪರಿಗಣಿಸಿ ಪ್ರಧಾನ ಮಂತ್ರಿ ಫಸಲ್ ಭಿಮಾ ಯೋಜನೆಯಂತಹ ಮಹತ್ವದ...

ಮುಂದೆ ಓದಿ

Chikkaballapur Crime: ಶೆಟ್ಟಿಹಳ್ಳಿ ಗ್ರಾಮದಲ್ಲಿ ಕಳ್ಳರ ಕೈಚಳಕ ರೈತರಿಗೆ ಆತಂಕ ತಂದ ಕೇಬಲ್ ವೈರ್ ಕಳವು

ತಾಲೂಕಿನ ಶೆಟ್ಟಿಹಳ್ಳಿ ಗ್ರಾಮದ ಲಕ್ಷಮ್ಮ,ನಾರಾಯಣಮ್ಮ,ವೆಂಕಟಶಿವಾರೆಡ್ಡಿ,ಶ್ರೀನಿವಾಸರೆಡ್ಡಿ, ನರಸಿಂಹರೆಡ್ಡಿ,ಅವರ ತೋಟಗಳಲ್ಲಿ ವ್ಯವಸಾಯ ಮಾಡಲು ಬಳಕೆ ಮಾಡುತ್ತಿದ್ದ ಕೊಳವೆ ಬಾವಿಗಳ ಬಳಿ ಕಳ್ಳರು...

ಮುಂದೆ ಓದಿ

Mobile Theft
Mobile Theft: ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋಟಿ ಮೌಲ್ಯದ ಮೊಬೈಲ್‌ಗಳ ಜತೆ ಚಾಲಕ ನಾಪತ್ತೆ!

ಚಿಕ್ಕಬಳ್ಳಾಪುರ: ದೆಹಲಿಯಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 3 ಕೋಟಿ ಮೌಲ್ಯದ ಮೊಬೈಲ್‌ಗಳು ಕಳವಾಗಿರುವ (Mobile Theft) ಘಟನೆ ​ಚಿಕ್ಕಬಳ್ಳಾಪುರ ತಾಲೂಕಿನ ರೆಡ್ಡಿಗೊಲ್ಲರಹಳ್ಳಿ ಬಳಿ ನಡೆದಿದೆ. ಬೆಂಗಳೂರಿಗೆ ಸಕಾಲಕ್ಕೆ ಕಂಟೇನರ್‌...

ಮುಂದೆ ಓದಿ

Chikkaballapur News: ಬಾಗೇಪಲ್ಲಿ : ಪಟ್ಟಣದ ಚಿತ್ರಾವತಿ ನದಿಗೆ ಬೇಕಿದೆ ನೈರ್ಮಲ್ಯದ ಚಿಕಿತ್ಸೆ

ಬಾಗೇಪಲ್ಲಿ: ಪಟ್ಟಣದ ಮೂಲಕ ಹರಿದು ಆಂದ್ರಪ್ರದೇಶದ ಕಡೆ ಸಾಗುವ ಚಿತ್ರಾವತಿ ನದಿ ನೈರ್ಮಲ್ಯ ಕಾಣದೆ ಗಬ್ಬು ನಾರುವ ಪರಿಸ್ಥಿತಿ ನಿರ್ಮಾಣ ವಾಗಿದೆ. ನದಿ ದಡದಲ್ಲಿನ ಕೆಲ ಹೋಟೆಲ್,...

ಮುಂದೆ ಓದಿ