ಬಾಗೇಪಲ್ಲಿ ತಾಲ್ಲೂಕು ಬಿಳ್ಳೂರ ನಲಸಾನಂಪಲ್ಲಿ ಗ್ರಾಮದ ಬಿ.ವಿ.ವೆಂಕಟರವಣ ಶೇಂಗಾ ಪ್ರಮುಖವಾಗಿ ಬೆಳೆಯಲಾಗುತ್ತಿದೆ. ಪ್ರಸಕ್ತ ವರ್ಷ ಮಳೆ ನಿರೀಕ್ಷೆ ಮೀರಿ ಸುರಿದಿದೆ
ಬುಧವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಚಿಕ್ಕಬಳ್ಳಾಪುರ ಇವರ ಸಂಯುಕ್ತಾಶ್ರಯದಲ್ಲಿ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ...
ಜಿಲ್ಲೆಯಲ್ಲಿ ಇನ್ನು ಕೂಡ ಬೆಳೆ ಸಮೀಕ್ಷೆಯಾಗದ ಬಾಕಿ 12471 ತಾಕುಗಳಿದ್ದು ಈ ಬೆಳೆ ಸಮೀಕ್ಷೆಯನ್ನು ಮೂರು ದಿನಗಳಲ್ಲಿ ಪೂರ್ಣಗೊಳ್ಳಲಾಗುವುದು. ರೈತರು ಮತ್ತು ಖಾಸಗಿ ನಿವಾಸಿಗಳು...
ಚಿಕ್ಕಬಳ್ಳಾಪುರ ಜನತೆಯ ಒಳ್ಳೆಯತನ ಹೃದಯ ವೈಶಾಲ್ಯತೆ ಕಾರಣವಾಗಿ ಜಲಾಶಯ ತುಂಬಿ ಕೋಡಿಯಾಗಿ ಹರಿಯುತ್ತಿದೆ. ಇಲ್ಲಿಂದ ಚಿಕ್ಕಬಳ್ಳಾಪುರ ನಗರಕ್ಕೆ ಶೇ ೬೭ರಷ್ಟು, ಬಳಸಿದರೆ ದೊಡ್ಡಬಳ್ಳಾಪುರಕ್ಕೆ ಶೆ೩೩ರಷ್ಟು...
ಶಾಸಕ ಪ್ರದೀಪ್ ಈಶ್ವರ್ ಹಮ್ಮಿಕೊಂಡಿರುವ ನಮ್ಮ ಶಾಸಕ ನಮ್ಮ ಗ್ರಾಮಕ್ಕೆ ಕಾರ್ಯಕ್ರಮ ದಿನದಿಂದ ದಿನಕ್ಕೆ ಜನಪ್ರಿಯವಾಗುತ್ತಿದ್ದು ಹಳ್ಳಿಯ ಪಂಚಾಯಿತಿ ಕಟ್ಟೆಯಲ್ಲೇ ಸಮಸ್ಯೆಗಳ ಪರಿಹಾರಕ್ಕೆ ಮುನ್ನುಡಿ ಬರೆಯುತ್ತಿರು ವುದು...
ಯಶೋದಮ್ಮ ನಗರಸಭೆಯಲ್ಲಿ ಉದ್ಯೋಗ ಮಾಡುತ್ತಾರೆ. ಎಂದಿನ0ತೆ ಮನೆಗೆ ಬಾಗಿಲು ಹಾಕಿಕೊಂಡು ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಕಂಡು...
ಡಾ ಬಿಆರ್ ಅಂಬೇಡ್ಕರ್ ಸೇನೆಯ ನೂರಾರು ಕಾರ್ಯ ಕರ್ತರು ಮುಖಂಡರು ಶಾಸಕರ ಚಿತಾವಣೆಗೆ ಒಳಗಾಗಿ ಅನುಮತಿ ಪಡೆದು ಪ್ರತಿಭಟನೆ...
ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆ: 42.88 ಹೆ.ಪ್ರದೇಶಗಳ ಬೆಳೆ ನಷ್ಟ ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಹಿಂಗಾರು ಪ್ರಬಲವಾಗಿದ್ದು ಕಳೆದ ಒಂದು ವಾರದಿಂದ ಸತತವಾಗಿ ಮೆಳೆ ಸುರಿಯು ತ್ತಿದೆ. ಇದರಿಂದಾಗಿ...
ಶಿವಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ಬಲೂನ್ ಹಾಗೂ ಬಣ್ಣ ಬಣ್ಣದ ಕಾಗದ ಗಳಿಂದ ಹಾಗೂ ಹೂಗಳಿಂದ ಅಲಂಕರಿಸಿ ಆಸ್ಪತ್ರೆಯ ವಸ್ತುಗಳನ್ನು ಇಟ್ಟು ಪೂಜೆ...
ಹಿಂದೂ ಸಾದರ ನೌಕರರ ಸಂಘದ ಅಧ್ಯಕ್ಷರಾದ ಸಿ.ಎಚ್.ದೇವರಾಜಯ್ಯ ಮಾತನಾಡಿ, ಆಧುನಿಕ ಸಮಾಜದಲ್ಲಿ ಬದುಕಬೇಕಾದರೆ ವಿದ್ಯಾರ್ಥಿಗಳಿಗೆ ಶಿಕ್ಷಣವೇ ಪ್ರಮುಖ...