ಮಂಗಳೂರು: ಪಿಸ್ತಾ ತಿನ್ನುವಾಗ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ದಾರುಣ ಘಟನೆ ಮಂಗಳೂರಿನಲ್ಲಿ (Mangaluru News) ನಡೆದಿದೆ. ಕುಂಬಳೆಯ ಭಾಸ್ಕರ್ ನಗರ ನಿವಾಸಿ ಅನ್ವರ್ – ಮೆಹರುನ್ನೀಸಾ ದಂಪತಿಯ ಪುತ್ರ ಅನಾಸ್ ಮೃತಪಟ್ಟ ಬಾಲಕ. ಮನೆಯಲ್ಲಿ ಪಿಸ್ತಾದ ಸಿಪ್ಪೆ ತೆಗೆದು ತಿನ್ನುವಾಗ ಮಗುವಿನ ಗಂಟಲಿಗೆ ಪಿಸ್ತಾ ಸಿಲುಕಿಕೊಂಡಿತ್ತು. ಅದನ್ನು ಗಂಟಲಿಗೆ ಬೆರಳು ಹಾಕಿ ತೆಗೆಯಲಾಗಿತ್ತು. ಆದರೂ ಮಗುವಿನ ಉಸಿರಾಟದಲ್ಲಿ ತೊಂದರೆ ಕಂಡುಬಂದಾಗ ಕುಂಬಳೆ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಶನಿವಾರ ರಾತ್ರಿ […]
ಬೆಳಗಾವಿ: ಬೆಳಗಾವಿಯಲ್ಲಿ (Belagavi news) ಘೋರ ದುರಂತವೊಂದು ನಡೆದಿದ್ದು, ಕಾರು ರಿವರ್ಸ್ ತೆಗೆದುಕೊಳ್ಳುವಾಗ ಕಾರಿನ ಚಕ್ರಕ್ಕೆ ಸಿಲುಕಿ 2 ವರ್ಷದ ಮಗುವೊಂದು ಸಾವನ್ನಪ್ಪಿರುವ (Child death) ಘಟನೆ...