Monday, 12th May 2025

ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸಲು ’ಡಿಸಿ’ ಅನುಮತಿ ಕಡ್ಡಾಯ

ಬೆಂಗಳೂರು: ಇನ್ನು ಮುಂದೆ ಮಕ್ಕಳು ಸೀರಿಯಲ್, ಸಿನಿಮಾಗಳಲ್ಲಿ ನಟಿಸೋದಕ್ಕೆ ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ರಾಜ್ಯ ಕಾರ್ಮಿಕ ಇಲಾಖೆಯಿಂದ ಆದೇಶ ಹೊರಡಿಸಲಾಗಿದ್ದು, ಮಕ್ಕಳನ್ನು ಧಾರವಾಹಿ, ಚಲನಚಿತ್ರಗಳಲ್ಲಿ ನಟಿಸಲು ಜಿಲ್ಲಾಧಿಕಾರಿಗಳ ಅನುಮತಿ ಪಡೆಯಬೇಕು. ಮಕ್ಕಳು ಜಿಲ್ಲಾಧಿಕಾರಿಗಳಿಂದ ಅನುಮತಿ ಪಡೆದ ಬಳಿಕ ಸಿನಿಮಾ, ಸೀರಿಯಲ್ ಗಳಲ್ಲಿ ನಟಿಸಲು ಅವಕಾಶ ಎಂಬುದಾಗಿ ತಿಳಿಸಿದೆ. ಒಂದು ದಿನದಲ್ಲಿ 5 ಗಂಟೆಗೂ ಹೆಚ್ಚು ಕಾಲ ಮಕ್ಕಳನ್ನು ನಟಿಸುವುದಕ್ಕೆ ಬಳಸಿಕೊಳ್ಳಬಾರದು. ತಿಂಗಳಲ್ಲಿ ಕೇವಲ 27 ದಿನಗಳು ಮಾತ್ರವೇ ಮಕ್ಕಳನ್ನು ಶೂಟಿಂಗ್ […]

ಮುಂದೆ ಓದಿ

ಬಾಲನಟಿಯಿಂದ ಐಎಎಸ್ ಅಧಿಕಾರಿವರೆಗಿನ ಪಯಣ

ಮಂಡ್ಯದ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ಸಾಧನೆ ಮಂಡ್ಯ: ಸ್ಟಾರ್ ಬಾಲನಟಿಯಾಗಿ(4ನೇ ವಯಸ್ಸಿನಿಂದಲೇ) ಸಿನಿಮಾರಂಗದಲ್ಲಿ ಮಿಂಚಿದ ಎಚ್.ಎಸ್.ಕೀರ್ತನಾ ಐ ಎ ಎಸ್ ಅಧಿಕಾರಿಯಾಗಿ ಮಂಡ್ಯದ ಉಪವಿಭಾಗಾಧಿಕಾರಿಗಳಾಗಿದ್ದಾರೆ. ಸ್ಫೂರ್ತಿಯ ಚಿಲುಮೆಯಂತೆ ಚಿತ್ರರಂಗದ...

ಮುಂದೆ ಓದಿ

ಬಾಲ ನಟ ʻರಾಹುಲ್ ಕೋಲಿʼ ಕ್ಯಾನ್ಸರಿನಿಂದ ಸಾವು

ನವದೆಹಲಿ: ಆಸ್ಕರ್ ಪ್ರಶಸ್ತಿಗೆ ಭಾರತದಿಂದ ಆಯ್ಕೆಯಾದ ʻಚೆಲೋ ಶೋʼ ಚಿತ್ರದ ಬಾಲ ನಟ ʻರಾಹುಲ್ ಕೋಲಿʼ (15) ಕ್ಯಾನ್ಸರ್‌ನಿಂದ ಮೃತಪಟ್ಟಿದ್ದಾರೆ. ಚೆಲೋ ಶೋ ಚಿತ್ರದಲ್ಲಿ ನಟಿಸಿದ್ದ ಆರು...

ಮುಂದೆ ಓದಿ