ಬೀಜಿಂಗ್: ಚೀನಾದಲ್ಲಿ ದುರಂತ ಘಟನೆ ಸಂಭವಿಸಿದ್ದು, ಸಿಬ್ಬಂದಿ ಸೇರಿದಂತೆ 132 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ವಿಮಾನ ದಕ್ಷಿಣ ಚೀನಾದಲ್ಲಿ ಪತನಗೊಂಡಿದೆ. ವಿಮಾನದಲ್ಲಿ ದೊರೆತ ಬ್ಲಾಕ್ ಬಾಕ್ಸ್ನಿಂದ ಸಂಗ್ರಹಿಸಲಾದ ಡೇಟಾ ಪ್ರಕಾರ, ಕಾಕ್ಪಿಟ್ನಲ್ಲಿ ಒಬ್ಬರು ಉದ್ದೇಶಪೂರ್ವಕ ವಾಗಿಯೇ ವಿಮಾನವನ್ನು ಪತನ ಮಾಡಿರುವುದು ಬೆಳಕಿಗೆ ಬಂದಿದೆ. ವಿಮಾನವು 132 ಪ್ಯಾಸೇಂಜರ್ನ ಹೊತ್ತುಕೊಂಡು ಕುನ್ಮಿಂಗ್‌ನಿಂದ ಗುವಾಂಗ್ ಝೌಗೆ ತೆರಳುತ್ತಿತ್ತು. ಫ್ಲೈಟ್ರಾಡರ್ ಡೇಟಾ ಪ್ರಕಾರ ಪತನಗೊಂಡ ಸಮಯ ದಲ್ಲಿ ವಿಮಾನವು ಗಂಟೆಗೆ 700 ಕಿ.ಮೀ ವೇಗದಲ್ಲಿ 29 ಸಾವಿರ ಅಡಿ ಎತ್ತರದಲ್ಲಿ ಹಾರಾಟ ನಡೆಸುತ್ತಿತ್ತು. […]
ಬೀಜಿಂಗ್: ಈ ವರ್ಷದ ಸೆಪ್ಟೆಂಬರ್‌ನಲ್ಲಿ ನಡೆಯಬೇಕಿದ್ದ 2022ರ ಏಷ್ಯನ್ ಕ್ರೀಡಾಕೂಟವನ್ನು ಮುಂದೂಡಲಾಗಿದೆ. ಹಾಂಗ್ಜೌನಲ್ಲಿ ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಯಬೇಕಿದ್ದ ಏಷ್ಯನ್ ಕ್ರೀಡಾಕೂಟವನ್ನು ಅನಿರ್ದಿಷ್ಟ ದಿನಾಂಕದವರೆಗೆ ಮುಂದೂಡಲಾಗಿದೆ. ವಿಳಂಬಕ್ಕೆ ಯಾವುದೇ ಕಾರಣ...
ಬೀಜಿಂಗ್: ಚೀನಾದಲ್ಲಿ ಕಳೆದ 24 ಗಂಟೆಗಳಲ್ಲಿ ಹೊಸದಾಗಿ 360 ಕೋವಿಡ್ ಪ್ರಕರಣಗಳು ದೃಢ ಪಟ್ಟಿದೆ. ಶಾಂಘೈ ನಗರದಲ್ಲೇ 261 ಕೇಸ್ಗಳು ವರದಿಯಾಗಿವೆ. ನಗರದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹೊಸ...
ಬೀಜಿಂಗ್ : ಕರೋನಾ ಮಹಾಮಾರಿ ಮತ್ತೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಚೀನಾದ ವಾಣಿಜ್ಯ ನಗರದ ಶಾಂಘೈ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಳ್ಳ ಲಾಗಿದೆ. ಸಂಪೂರ್ಣ ಲಾಕ್ ಡೌನ್ ಮಾಡಲಾಗಿದೆ....
ಬೀಜಿಂಗ್: ಚೀನಾದ ವುಲಾಂಗ್ ಜಿಲ್ಲೆಯ ಚಾಂಗ್‌ಕ್ವಿಂಗ್ ನಗರದಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಕಟ್ಟಡ ಕುಸಿದು ಬಿದ್ದು ಕನಿಷ್ಟ 3 ಮಂದಿ ಮೃತಪಟ್ಟಿದ್ದಾರೆ. ಗ್ಯಾಸ್ ಸೋರಿಕೆಯಾಗಿ ಸ್ಫೋಟ ಸಂಭವಿಸಿ,...
ಹಾಂಗ್ ಕಾಂಗ್: ಕೋವಿಡ್ 19 ಸೋಂಕು ಪ್ರಕರಣಗಳ ಸಂಖ್ಯೆ ಹೆಚ್ಚಳವಾಗು ತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಚೀನಾ 11 ಪ್ರಾಂತ್ಯಗಳಲ್ಲಿ ಮತ್ತೆ ಲಾಕ್ ಡೌನ್ ಜಾರಿಗೊಳಿಸಿರುವುದಾಗಿ ವರದಿ...
ಮುಂಬಯಿ : ಚೀನಾ ವಿರುದ್ಧ ಕೇಂದ್ರ ಸರಕಾರ ಸರ್ಜಿಕಲ್ ಸ್ಟ್ರೈಕ್ ನಡೆಸಿ ಸಾಮರ್ಥ್ಯ ತೋರಿಸಲಿ ಎಂದು ಶಿವಸೇನಾ ನಾಯಕ ಸಂಜಯ್ ರಾವತ್ ಸವಾಲು ಹಾಕಿದ್ದಾರೆ. ರಾವತ್ ಅವರು,...
ಬೀಜಿಂಗ್: ಕಲ್ಲಿದ್ದಲು ಪೂರೈಕೆ ಹೆಚ್ಚಿಸಿ ವಿದ್ಯುತ್ ಬಳಕೆ ನಿರ್ವಹಿಸಲು ಸರಕಾರ ಪ್ರಯತ್ನ ಮುಂದುವರಿಸಿರು ವಂತೆಯೇ, ಸೋಮವಾರದಿಂದ ವಿದ್ಯುತ್ ಅವ್ಯವಸ್ಥೆ ಮತ್ತಷ್ಟು ಹೆಚ್ಚಬಹುದು ಎಂದು ಚೀನಾದ ಲಿಯೋನಿಂಗ್ ಎಚ್ಚರಿಕೆ...
ಮುಂಬೈ: ‘ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ ಮೇಲಿನ ಅವಲಂಬನೆ ಹೆಚ್ಚಿದಂತೆ, ಮಂಡಿಯೂರುವುದು ಅನಿವಾರ್ಯವಾಗಲಿದೆ’ ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥ ಮೋಹನ್ ಭಾಗವತ್ ಭಾನುವಾರ ಎಚ್ಚರಿಸಿದ್ದಾರೆ. 75ನೇ ಸ್ವಾತಂತ್ರ್ಯೋತ್ಸವ...
ತಿರುವನಂತಪುರಂ: ಮೊದಲ ಬಾರಿಗೆ ಕರೋನಾ ವೈರಸ್ ಸೋಂಕು ಕಾಣಿಸಿಕೊಂಡಿದ್ದ ಕೇರಳದ ವೈದ್ಯಕೀಯ ವಿದ್ಯಾರ್ಥಿನಿಗೆ ಬರೋಬ್ಬರಿ ಒಂದು ವರ್ಷ 6 ತಿಂಗಳ ನಂತರ ಎರಡನೇ ಬಾರಿ ಸೋಂಕು ತಗುಲಿರುವುದು...