ಬೀಜಿಂಗ್: ಅರುಣಾಚಲಪ್ರದೇಶ ರಾಜ್ಯದ ಗಡಿ ಸಮೀಪದಲ್ಲಿ ಟಿಬೆಟ್ ನ ಹಿಮಾಲಯ ಪ್ರದೇಶದಲ್ಲಿ ಚೀನಾ ಶುಕ್ರವಾರ ಮೊದಲ ಸಂಪೂರ್ಣ ವಿದ್ಯುತ್ ಚಾಲಿತ ಬುಲೆಟ್ ರೈಲಿನ ಸಂಚಾರಕ್ಕೆ ಚಾಲನೆ ಮಾಡಿದೆ. ಈ ರೈಲು ಪ್ರಾಂತೀಯ ರಾಜಧಾನಿ ಲಾಸಾ ಮತ್ತು ಅರುಣಾಚಲ ಪ್ರದೇಶಕ್ಕೆ ಸಮೀಪ ಇರುವ ಆಯಕಟ್ಟಿನ ಟಿಬೆಟಿಯನ್ ಗಡಿ ಪಟ್ಟಣ ನೈಂಗ್ಚಿಯನ್ನು ಸಂಪರ್ಕಿಸುತ್ತದೆ ಎಂದು ವರದಿಯಾಗಿದೆ. ಜುಲೈ 1 ರಂದು ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾದ ಶತಮಾನೋತ್ಸವಕ್ಕೂ ಮುನ್ನ ಸಿಚುವಾನ್-ಟಿಬೆಟ್ ರೈಲ್ವೆಯ 435.5 ಕಿ.ಮೀ ಲಾಸಾ-ನಿಂಗ್ಚಿ ವಿಭಾಗವನ್ನು ಉದ್ಘಾಟಿಸ […]
ಬೀಜಿಂಗ್: ಚೀನಾದ ಮಾರ್ಷಲ್ ಆರ್ಟ್ಸ್ ಶಾಲೆಯಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, 18 ಮಂದಿ ವಿದ್ಯಾರ್ಥಿಗಳು ಮೃತಪಟ್ಟು, 16 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತರಲ್ಲಿ ಹೆಚ್ಚಿನವರು 7...
ನವದೆಹಲಿ: ಭಾರತ-ಬಾಂಗ್ಲಾದೇಶ ಗಡಿಭಾಗದಲ್ಲಿ ಚೀನಾ ಪ್ರಜೆಯನ್ನು ಗಡಿ ಭದ್ರತಾ ಪಡೆ ಗುರುವಾರ ಬಂಧಿಸಿದೆ. ಅನುಮಾನಾಸ್ಪದ ಚಟುವಟಿಕೆಯ ಹಿನ್ನೆಲೆಯಲ್ಲಿ ಚೀನಾ ಪ್ರಜೆಯನ್ನು ಪಶ್ಚಿಮಬಂಗಾಳದ ಮಾಲ್ಡಾ ಜಿಲ್ಲೆ ಸಮೀಪದ ಗಡಿಯಲ್ಲಿ...
ಶಾಂಘೈ: ಚೀನಾದಲ್ಲಿ ಕರೋನಾ ಸೋಂಕು ಮತ್ತೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟವನ್ನು ಸ್ಥಗಿತ ಗೊಳಿಸಲಾಗಿದೆ. ಗುವಾಂಗ್‌ಜೌನಲ್ಲಿ ಏಕಾಏಕಿ ಸೋಂಕಿತ ಪ್ರಕರಣಗಳು ಹೆಚ್ಚಾಗಿದ್ದು, ವಿಮಾನ ಹಾರಾಟ ಸ್ಥಗಿತಗೊಳಿಸಲಾಗಿದೆ. ಗುವಾಂಗ್‌ಜೌ...
ಬೀಜಿಂಗ್: ಚೀನಾದ ಗನ್ಸು ಪ್ರಾಂತ್ಯದಲ್ಲಿ ಮಳೆ, ಭಾರೀ ಗಾಳಿಗೆ ಸಿಲುಕಿ 21 ಮಂದಿ ಓಟಗಾರರು ಮೃತಪಟ್ಟಿದ್ದಾರೆ. ವಾಯುವ್ಯ ಗನ್ಸು ಪ್ರಾಂತ್ಯದ ಬೈಯಿನ್ ನಗರದ ಸಮೀಪವಿರುವ ಯೆಲ್ಲೊ ರಿವರ್...
ಬೀಜಿಂಗ್: ಮ್ಯಾನ್ಮಾರ್ ಗಡಿ ಸಮೀಪದ ನೈರುತ್ಯ ಚೀನಾದಲ್ಲಿ ಶನಿವಾರ ಸಂಭವಿಸಿದ ಪ್ರಬಲ ಭೂಕಂಪನಕ್ಕೆ ಮೂರು ಮಂದಿ ಪ್ರಾಣ ಕಳೆದುಕೊಂಡು, ಎರಡು ಡಜನ್ಗೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ರಿಕ್ಟರ್ ಮಾಪಕದಲ್ಲಿ...
ಮುಂಬೈ: ಏಷ್ಯಾದ ಶ್ರೀಮಂತ ವ್ಯಕ್ತಿಯಾಗಿ ರಿಲಯನ್ಸ್ ಇಂಡಸ್ಟ್ರೀಸ್‌ನ ಮುಖ್ಯಸ್ಥ ಮುಕೇಶ್ ಅಂಬಾನಿ ಮತ್ತೊಮ್ಮೆ ಹೊರಹೊಮ್ಮಿದ್ದಷ್ಟೇ ಅಲ್ಲದೆ, ಫೋರ್ಬ್ಸ್ ಪಟ್ಟಿಯಲ್ಲಿ ಜಗತ್ತಿನ 10ನೇ ಶ್ರೀಮಂತರಾಗಿ ಹೊರಹೊಮ್ಮಿದ್ದಾರೆ. ವಿಶ್ವದ ದೊಡ್ಡಣ್ಣ ಅಮೆರಿಕಾ...
ಬೀಜಿಂಗ್: ಉತ್ತರ ಚೀನಾ ಮತ್ತು ರಾಜಧಾನಿ ಬೀಜಿಂಗ್‌ನಲ್ಲಿ ಧೂಳು ತುಂಬಿದ ಬಿರುಗಾಳಿ ಬೀಸುತ್ತಿದೆ. ಇದರಿಂದಾಗಿ ನೂರಾರು ವಿಮಾನಗಳ ಹಾರಾಟ ರದ್ದು ಗೊಳಿಸಲಾಗಿದೆ. ಎತ್ತರವಾದ ಕಟ್ಟಡಗಳಲ್ಲಿ ಧೂಳು ಮತ್ತು...
ಭಾರತವು ಕರೋನಾ ನಿಯಂತ್ರಣಕ್ಕೆ ಆದ್ಯತೆ ನೀಡುತ್ತಿದ್ದ ಸಮಯವನ್ನು ತನ್ನ ಕುತಂತ್ರ ನಡೆಗೆ ಬಳಸಿಕೊಂಡ ಚೀನಾ, ತನ್ನ ಸೈನಿಕರ ಮೂಲಕ ಗಡಿ ಒಪ್ಪಂದ ಮುರಿದು ವಿವಾದವನ್ನು ಸೃಷ್ಟಿಸಿತು. ಕಳೆದ...
ಔರಂಗಾಬಾದ್: ಕೇಂದ್ರ ಸರ್ಕಾರ ಜಾರಿಗೆ ತರಲಿರುವ ಕೃಷಿ ಮಸೂದೆ ವಿರೋಧಿಸಿ ದೇಶಾದ್ಯಂತ ರೈತರು ನಡೆಸುತ್ತಿರುವ ಪ್ರತಿಭಟನೆ ಹದಿನಾಲ್ಕನೇ ದಿನವಿಟ್ಟಿದೆ. ಈ ನಡುವೆ ಕೇಂದ್ರ ಸಚಿವ ರಾವ್ ಸಾಹೇಬ್...