ನವದೆಹಲಿ : 12 ನೇ ಬ್ರಿಕ್ಸ್ ಶೃಂಗಸಭೆ ಇಂದು ನಡೆಯಲಿದ್ದು, ಪ್ರಧಾನಿ ಮೋದಿ ಮತ್ತು ಚೀನಾದ ಅಧ್ಯಕ್ಷ ಶೀ ಜಿನ್ ಪಿಂಗ್ ಒಂದೇ ವೇದಿಕೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಬ್ರೆಜಿಲ್-ರಷ್ಯಾ-ಭಾರತ-ಚೀನಾ-ದಕ್ಷಿಣ ಆಫ್ರಿಕಾ (ಬ್ರಿಕ್ಸ್) ನಾಯಕರು ಮಂಗಳವಾರ ಸಭೆ ಸೇರಿ, ಕೊವಿಡ್-19 ಬಿಕ್ಕಟ್ಟಿನ ನಡುವೆ ಆರ್ಥಿಕ ಚೇತರಿಕೆಯ ಬಗ್ಗೆ ಗಮನ ಹರಿಸಲಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರ ಆಹ್ವಾನದ ಮೇರೆಗೆ ಮೋದಿ ಅವರು ವರ್ಚುವಲ್ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಶೃಂಗಸಭೆಯು ಬ್ರಿಕ್ಸ್ ಸಹಕಾರ ಮತ್ತು ಬಹುಪಕ್ಷೀಯ ವ್ಯವಸ್ಥೆಯ ಸುಧಾರಣೆ, ಕೋವಿಡ್-19 […]
ಪ್ರಸ್ತುತ ಶಿವಪ್ರಸಾದ್ ಎ. ಚೀನಾದ ಪಿಎಲ್‌ಎ, ಕಾರ್ಯಾಚರಣೆ ಮಾಡಿ ಭಾರತದ ಭೂಭಾಗದ ಗಣನೀಯ ಅಂಶವನ್ನು ಆಕ್ರಮಿಸಿಕೊಂಡಿರುವುದೀಗ ಹಳೆಯ ಸುದ್ದಿ. ಭಾರತ ಸರ್ಕಾರದ ಅಧಿಕೃತ ಮೂಲಗಳ ಪ್ರಕಾರ ಪಿಎಲ್‌ಎ...
ವ್ಯಾಪಕವಾಗುತ್ತಿರುವ ನೋವೆಲ್ ಕರೋನಾ ವೈರಸ್‌ಗೆ ಚೀನಾ ಒಂದರಲ್ಲೇ 305 ಮಂದಿ ಅಸುನೀಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಜಾಗತಿಕ ಆರೋಗ್ಯ ತುರ್ತು ಪರಿಸ್ಥಿತಿ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ...