ಪ್ರಸ್ತುತ ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನದಲ್ಲಿ ರಾಜ್ಯ ಸರ್ಕಾರವು ಐನಾಪೂರ ಏತ ನಿರಾವರಿ ಯೋಜನೆಗೆ ಮೀಸಲಿಟ್ಟ ಅನುದಾನವನ್ನು ಬಿಡುಗಡೆಗೊಳಿಸಿ, ಕಾಮಗಾರಿಗೆ ಚಾಲನೆ ನೀಡಬೇಕು ಎಂದು ಆಗ್ರಹಿಸಿ, ಮುಲ್ಲಾಮಾರಿ ಏತ ನೀರಾವರಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಶಿವಾನಂದ ಮಾಲಿ ಪಾಟೀಲ ಅವರು ಚಿಂಚೋಳಿ ತಹಸೀಲ್ದಾರರ ಮುಖಾಂತರ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ. (Kalaburagi News) ಈ ಕುರಿತ ವಿವರ ಇಲ್ಲಿದೆ.
ವೆಂಕಟೇಶ್ ದುದ್ಯಾಳ್ ಚಿಂಚೋಳಿ ಪುರಸಭೆಯ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆ ಸ್ವ-ಪಕ್ಷಿಯರಿಂದ ನಾಮಪತ್ರ ಸಲ್ಲಿಸದಂತೆ ಒತ್ತಡ ಚಿಂಚೋಳಿ: ಇಲ್ಲಿನ ಪುರಸಭೆಯ ನೂತನ ಅಧ್ಯಕ್ಷರಾಗಿ ಪಕ್ಷೇತರ ಅಭ್ಯರ್ಥಿ ಆನಂದ ಟೈಗರ್ ಹಾಗೂ...