Sunday, 11th May 2025

Vishwavani Impact: ಕುಡಿಯುವ ನೀರಿನ ಬವಣೆ ನೀಗಿಸಿದ ಅಭಿವೃದ್ಧಿ ಅಧಿಕಾರಿಗಳು

ಗ್ರಾಮದಲ್ಲಿ ಭರದಿಂದ ಸಾಗಿದ ಸ್ವಚ್ಛತೆ ಕಾರ್ಯ ಚಿತ್ತಾಪುರ: ವಿಶ್ವವಾಣಿ ಪತ್ರಿಕೆಯಲ್ಲಿ ಪ್ರಕಟವಾದ ಸುದ್ದಿಗೆ ಎಚ್ಚೆತ್ತುಕೊಂಡ ಅಧಿಕಾರಿಗಳು ಗ್ರಾಮದ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಿ ಗ್ರಾಮದಲ್ಲಿನ ಚರಂಡಿಗಳು ಮತ್ತು ರಸ್ತೆ ಸ್ವಚ್ಛತೆ ಕಾರ್ಯ ಭರದಿಂದ ಸಾಗಿದೆ. ತಾಲೂಕಿನ ಇವಣಿ ಗ್ರಾಮದಲ್ಲಿನ ಕುಡಿಯುವ ನೀರಿನ ಸಮಸ್ಯೆ ಮತ್ತು ಚರಂಡಿ ಹಾಗೂ ರಸ್ತೆ ಸಮಸ್ಯೆಯ ಬಗ್ಗೆ ಮಂಗಳವಾರ 17ನೇ ತಾರಿಕಿನಂದು ವಿಶ್ವವಾಣಿ ಪತ್ರಿಕೆಯಲ್ಲಿ “ಕುಡಿಯುವ ನೀರಿಗಾಗಿ ಗ್ರಾಮಸ್ಥರ ಪರದಾಟ, ಚರಂಡಿ ನೀರಿನಿಂದ ರಸ್ತೆ ಕೆಸರು ಗದ್ದೆ” ಎಂಬ ಶಿರ್ಷಿಕೆ ಅಡಿ […]

ಮುಂದೆ ಓದಿ