Thursday, 15th May 2025

ಕ್ರೈಸ್ತ ಧರ್ಮಕ್ಕೆ ಮತಾಂತರಕ್ಕೆ ಒತ್ತಡ: ಪತ್ನಿ ವಿರುದ್ದ ಪತಿ ದೂರು

ಬೆಂಗಳೂರು: ಕ್ರೈಸ್ತ ಧರ್ಮಕ್ಕೆ ಮತಾಂತರಗೊಳ್ಳುವಂತೆ ಒತ್ತಡ ಹಾಕುತ್ತಿದ್ದಾರೆ ಎಂದು ಪತಿ ಪತ್ನಿ ಮೇಲೆ ದೂರು ದಾಖಲಿಸಿದ್ದಾನೆ. ಮಹಾಲಕ್ಷ್ಮಿ ಲೇಔಟ್‌ನ ಅಶೋಕಪುರಂ ನಲ್ಲಿ ಘಟನೆ ನಡೆದಿದೆ. ತನ್ನ ಹಾಗೂ ತನ್ನ ತಂದೆ ತಾಯಿ, ಸಹೋದರನಿಗೆ ಮತಾಂತರ ಆಗಲು ಒತ್ತಡ ಹೇರು ತ್ತಿದ್ದಾರೆ ಎಂದು ಆರೋಪಿಸಿ 28 ವರ್ಷದ ದೀಪಕ್ ಎಂಬವರು ಖಾಸಗಿ ದೂರು ದಾಖಲಿಸಿದ್ದಾರೆ. ದೂರಿನ ಹಿನ್ನೆಲೆ ತನಿಖೆ ನಡೆಸುವಂತೆ ಸಿಟಿ ನ್ಯಾಯಾಲಯ ಪೊಲೀಸರಿಗೆ ಸೂಚಿಸಿದೆ. ನ್ಯಾಯಾಲಯದ ನಿರ್ದೇಶನದ ಮೇರೆಗೆ ಪೊಲೀಸರು ಎಫ್‌ಐಆರ್ ದಾಖಲಿಸಿ ಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ. […]

ಮುಂದೆ ಓದಿ

ಕ್ರೈಸ್ತ ಧರ್ಮಕ್ಕೆ 400 ಜನರ ಮತಾಂತರ: ಒಂಬತ್ತು ಮಂದಿ ವಿರುದ್ಧ ಪ್ರಕರಣ ದಾಖಲು

ಮೀರತ್‌: ಯುಪಿಯ ಮೀರತ್‌ನಲ್ಲಿ 400 ಜನರನ್ನು ಕ್ರೈಸ್ತ ಧರ್ಮಕ್ಕೆ ಮತಾಂತರಗೊಳಿಸುವಂತೆ ಒತ್ತಾಯಿಸಿದ ಆರೋಪದ ಮೇಲೆ ಒಂಬತ್ತು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ಸಂತ್ರಸ್ತರೊಂದಿಗೆ...

ಮುಂದೆ ಓದಿ

ತನಿಖೆಯಾಗಬೇಕಿದೆ ಮತಾಂತರಗಳ ಕುತಂತ್ರ

ಹಂಪಿ ಎಕ್ಸ್’ಪ್ರೆಸ್  ದೇವಿ ಮಹೇಶ್ವರ ಹಂಪಿನಾಯ್ಡು ಭಯೋತ್ಪಾದನೆ ಮತ್ತು ಮತಾಂತರ ನಮ್ಮ ದೇಶಕ್ಕೆ ತಟ್ಟಿದ ಎರಡು ಘನಘೋರ ಶಾಪಗಳು. ಶತಮಾನಗಳಿಂದಲೂ ಮತಾಂಧ ಮುಸ್ಲಿಂ ರಾಜರುಗಳ ಇಸ್ಲಾಂ ಭಯೋತ್ಪಾದನೆಯ...

ಮುಂದೆ ಓದಿ