Monday, 12th May 2025

ಫೋರ್ಬ್ಸ್ ಪಟ್ಟಿಯಲ್ಲಿ ನಿರ್ಮಲಾ, ರೋಷನಿ, ಕಿರಣ್ ಮಜುಂದಾರ್’ಗೆ ಸ್ಥಾನ

ನವದೆಹಲಿ: ಫೋರ್ಬ್ಸ್ ಪ್ರಕಟಿಸಿರುವ ವಿಶ್ವದ ಅತ್ಯಂತ ಪ್ರಭಾವಶಾಲಿ ಮಹಿಳೆಯರ ಪಟ್ಟಿಯಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಎಚ್​ಸಿಎಲ್ ಕಾರ್ಪೊರೇಷನ್ ಸಿಇಒ ಮತ್ತು ಕಾರ್ಯನಿರ್ವಾಹಕ ನಿರ್ದೇಶಕಿ ರೋಷನಿ ನಾಡಾರ್ ಮಲ್ಹೋತ್ರಾ ಹಾಗೂ ಬಯೋಕಾನ್ ಸ್ಥಾಪಕಿ ಕಿರಣ್ ಮಜುಂದಾರ್ ಸತತ ಎರಡನೇ ವರ್ಷ ಸ್ಥಾನ ಪಡೆದಿದ್ದಾರೆ. ಫೋರ್ಬ್ಸ್ 2020ರ ವಿಶ್ವದ 100 ಅತ್ಯಂತ ಪ್ರಭಾವಿ ಮಹಿಳೆಯರ ಪಟ್ಟಿ ಬಿಡುಗಡೆಯಾಗಿದ್ದು, ನಿರ್ಮಲಾ ಸೀತಾರಾಮನ್ ಕಳೆದ ವರ್ಷ ಏಳನೇ ಸ್ಥಾನದಲ್ಲಿ ಇದ್ದವರು ಈ ಬಾರಿ 41ಕ್ಕೆ, ರೋಷನಿ 55ಕ್ಕೆ, ಕಿರಣ್ 68ಕ್ಕೆ ಕುಸಿದಿದ್ದಾರೆ. […]

ಮುಂದೆ ಓದಿ