ಟಾಲಿವುಡ್‌ನ ಫ್ಯಾಷನೇಟ್ ಸಿನಿಮಾ ಮೇಕರ್‌ಗಳಲ್ಲಿ ಒಬ್ಬರಾಗಿರುವ ಅಭಿಷೇಕ್ ನಾಮಾ ಈಗ ಪ್ಯಾನ್ ಇಂಡಿಯನ್ ಸಿನಿಮಾ ಮೂಲಕ ಆಗಮಿಸುತ್ತಿದ್ದಾರೆ. ಡೆವಿಲ್: ದಿ ಬ್ರಿಟಿಷ್ ಸೀಕ್ರೆಟ್ ಏಜೆಂಟ್ ಚಿತ್ರದ ಯಶಸ್ವಿ ನಿರ್ದೇಶನದ ನಂತರ, ʼನಾಗಬಂಧಂ- ದಿ ಸೀಕ್ರೆಟ್ ಟ್ರೆಷರ್ʼ ಸಿನಿಮಾದ (Nagabandham Movie) ಜತೆಗೆ ಅವರ ಎಂಟ್ರಿಯಾಗಿದೆ. ಇಂದು ಈ ಚಿತ್ರದ ಪ್ರಿ-ಲುಕ್ ಪೋಸ್ಟರ್ ಅನಾವರಣಗೊಂಡಿದೆ. ಈ ಕುರಿತ ವಿವರ ಇಲ್ಲಿದೆ.
ʼಅಣ್ಣಯ್ಯʼ ಧಾರಾವಾಹಿ ಖ್ಯಾತಿಯ ನಟ ವಿಕಾಶ್ ಉತ್ತಯ್ಯ, 'ಅಮೃತಧಾರೆʼ' ಖ್ಯಾತಿಯ ರಾಧಾ ಭಗವತಿ ಮುಖ್ಯ ಭೂಮಿಕೆಯಲ್ಲಿ ನಟಿಸಿರುವ ಅಭಿಜಿತ್ ತೀರ್ಥಹಳ್ಳಿ ನಿರ್ದೇಶನದ ʼಅಪಾಯವಿದೆ ಎಚ್ಚರಿಕೆʼ ಚಿತ್ರದ (Apaayavide...
ಪ್ಯಾನ್ ಇಂಡಿಯಾ ಮಟ್ಟದಲ್ಲಿ ನಿರ್ಮಾಣವಾಗುತ್ತಿರುವ ಸ್ಪೈ ಥ್ರಿಲ್ಲರ್ G2 (ಗೂಢಚಾರಿ 2) ಸಿನಿಮಾ (Goodachari 2 Movie) ಈಗಾಗಲೇ ಹತ್ತು ಹಲವು ಕಾರಣಕ್ಕೆ ಕುತೂಹಲ ಕೆರಳಿಸುತ್ತಿದೆ. ಈಗಾಗಲೇ...
ಜನವರಿ 31 ಕ್ಕೆ ಜನ ಮನ್ನಣೆ ಪಡೆಯಲು ಚಿತ್ರಮಂದಿರಕ್ಕೆ ಬರಲಿದೆ ರಾವುತ. ಹೆಸರಾಂತ ನಿರ್ಮಾಪಕ ಜಾಕ್ ಮಂಜು ಅವರ್ ಶಾಲಿನಿ ಆರ್ಟ್ಸ್ ಸಂಸ್ಥೆಯ ಮುಖಾಂತರ ರಾಜ್ಯಾದ್ಯಂತ...
Thala Ajith: ಕಾಲಿವುಡ್ ಸ್ಟಾರ್ ತಲ ಅಜಿತ್ ಓಡಿಸುತ್ತಿದ್ದ ಪೋರ್ಷೆ ರೇಸ್ ಕಾರು ದುಬೈಯಲ್ಲಿ ಅಪಘಾತಕ್ಕೀಡಾಗಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ. ಸದ್ಯ ಅಪಘಾತದ ದೃಶ್ಯ ವೈರಲ್ ಆಗಿದೆ....
ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ ʼಕುಚುಕುʼ ಚಿತ್ರದ (Kannada New Movie) ಟೀಸರ್ ಹಾಗೂ ಹಾಡುಗಳು ಬಿಡುಗಡೆಯಾಗಿದೆ. ಈ...
Actress Nayanthara: ಕಾಲಿವುಡ್ ಸೂಪರ್‌ಸ್ಟಾರ್ ನಯನತಾರಾಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಅವರ ಡಾಕ್ಯುಮೆಂಟ್ರಿಯಲ್ಲಿ ʼಚಂದ್ರಮುಖಿʼ ಸಿನಿಮಾದ ದೃಶ್ಯಗಳನ್ನು ಅನುಮತಿ ಇಲ್ಲದೆ ಬಳಸಲಾಗಿದೆ ಎಂದು ಚಿತ್ರತಂಡ ಆರೋಪಿಸಿ...
Prajwal Devaraj: ಸ್ಯಾಂಡಲ್‌ವುಡ್ ಬ್ಯುಸಿ ನಟರಲ್ಲಿ ಒಬ್ಬರಾದ ಪ್ರಜ್ವಲ್ ದೇವರಾಜ್ ಅಭಿನಯದ ರಾಕ್ಷಸ ಚಿತ್ರ ಬಿಡುಗಡೆಗೆ ಸಜ್ಜಾಗಿದೆ....
ಅಭಯ್ ಖುಷಿ ಮೂವೀಸ್ ಬ್ಯಾನರ್‌ನ ಅಡಿಯಲ್ಲಿ ಮೂಲತಃ ರೈತರಾಗಿರುವ ವಾಸುದೇವ ಆರ್ ದೊಡ್ಡಹೆಜ್ಜಾಜಿ ಅವರು ನಿರ್ಮಿಸಿರುವ, ಸಮರ್ಥ್ ಎಂ. ನಿರ್ದೇಶನದೊಂದಿಗೆ ನಾಯಕನಾಗಿಯೂ ನಟಿಸಿರುವ ʼಅಥಣಿʼ ಚಿತ್ರದ (Kannada...
Actress Sreeleela: ಇತ್ತೀಚೆಗಷ್ಟೇ ತಮಿಳು ಚಿತ್ರವೊಂದಕ್ಕೆ ಆಯ್ಕೆಯಾಗಿದ್ದ ಕನ್ನಡತಿ ಶ್ರೀಲೀಲಾ ಇದೀಗಾ ಬಾಲಿವುಡ್‌ಗೂ...