Upendra Movie: ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿ, ನಿರ್ದೇಶಿಸಿದ್ದ ಹಾಗೂ ಶಿಲ್ಪ ಶ್ರೀನಿವಾಸ್ ಅವರು ನಿರ್ಮಿಸಿದ್ದ “ಉಪೇಂದ್ರ” ಚಿತ್ರ 1999 ರಲ್ಲಿ ಬಿಡುಗಡೆಯಾಗಿ ಭರ್ಜರಿ ಹಿಟ್ ಆಗಿತ್ತು. ಈಗ ಇಪ್ಪತ್ತೈದು ವರ್ಷಗಳ ನಂತರ ಚಿತ್ರ ಕಳೆದ ವಾರ ರೀ ರಿಲೀಸ್ ಆಗಿದೆ. ಇಪ್ಪತ್ತೈದು ವರ್ಷಗಳ ನಂತರವೂ ಚಿತ್ರಕ್ಕೆ ಅದೇ ತರಹ ಅದ್ಧೂರಿ ಓಪನಿಂಗ್ ಸಿಕ್ಕಿದೆ. ಉಪ್ಪಿ ಅಭಿಮಾನಿಗಳು ಚಿತ್ರವನ್ನು ನೋಡಿ ಫಿದಾ ಆಗಿದ್ದಾರೆ. ಚಿತ್ರ ಮರು ಬಿಡುಗಡೆಯಾಗಿ ಒಂದು ವಾರ ಪೂರೈಸಿ ಎರಡನೇ ವಾರಕ್ಕೆ ಕಾಲಿಡುತ್ತಿದೆ. ಅನೇಕ ಚಿತ್ರಮಂದಿರಗಳಲ್ಲಿ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈ ಕುರಿತ ವಿವರ ಇಲ್ಲಿದೆ.
ಕರುನಾಡ ಚಕ್ರವರ್ತಿ (Kannada New Movie) ಡಾ. ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ. ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ...
Balya Movie: ಬಾಲ್ಯದ ದಿನಗಳು ಹೇಗಿರಬೇಕು? ಮಕ್ಕಳ ಬಾಲ್ಯದ ದಿನಗಳಲ್ಲಿ ಪೋಷಕರ ಪಾತ್ರ ಏನು? ಮುಂತಾದ ವಿಷಯಗಳ ಮೇಲೆ ಬೆಳಕು ಚೆಲ್ಲುವ ʼಬಾಲ್ಯʼ ಚಿತ್ರ ತೆರೆಗೆ ಬರಲು...
Srinidhi Shetty: 'ಕೆ.ಜಿ.ಎಫ್ʼ ಸರಣಿ ಚಿತ್ರಗಳ ಮೂಲಕ ದೇಶದ ಗಮನ ಸೆಳೆದ ಅಪ್ಪಟ ಕನ್ನಡತಿ ಶ್ರೀನಿಧಿ ಶೆಟ್ಟಿ ಅವರು 10ನೇ ತರಗತಿಯ ಅಂಕಪಟ್ಟಿ ವೈರಲ್ ಆಗಿದೆ. ಅದರಲ್ಲಿಯೂ...
Sandalwood News: ಪತ್ರಕರ್ತನಾಗಿ, ನಟನಾಗಿ ಹಾಗೂ ಕಾರ್ಯಕಾರಿ ನಿರ್ಮಾಪಕರಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಿರುವ ಅಫ್ಜಲ್ (ಸೂಪರ್ ಸ್ಟಾರ್ಸ್) ಇದೀಗ ʼಹೊಸತರʼ ಚಿತ್ರದ ಮೂಲಕ ನಿರ್ದೇಶಕನಾಗಿ ಕನ್ನಡ ಚಿತ್ರರಂಗ...
Rakshit Shetty: ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ.ಎಸ್. ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಿಸಿರುವ ʼಇಬ್ಬನಿ ತಬ್ಬಿದ ಇಳೆಯಲಿʼ ಚಿತ್ರ ಬಾಕ್ಸ್ ಆಫೀಸ್‌ನಲ್ಲಿ ಗೆಲುವಿನ ಓಟ ಮುಂದುವರಿಸಿದೆ....
Kannada New Movie: ಸುಪ್ರೀಂ ಹೀರೋ ಶಶಿಕುಮಾರ್ ಅವರ ಪುತ್ರ ಆದಿತ್ಯ ಶಶಿಕುಮಾರ್ ನಾಯಕನಾಗಿ ನಟಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು....
Nunakkuzhi Movie: ʼದೃಶ್ಯಂʼ ಸರಣಿ ಚಿತ್ರಗಳ ನಿರ್ದೇಶಕ ಜಿತು ಜೋಸೆಫ್ ಆ್ಯಕ್ಷನ್ ಕಟ್ ಹೇಳಿದ 'ನುನಕುಳಿ' ಸಿನಿಮಾ ಹೊಸ ದಾಖಲೆ...
Actor Parvin Dabas: ನಟ ಪರ್ವಿನ್ ದಾವಸ್ ಸಂಚರಿಸುತ್ತಿದ್ದ ಕಾರು ಇಂದು (ಸೆಪ್ಟೆಂಬರ್ 21) ಬೆಳಗ್ಗೆ ಅಪಘಾತಕ್ಕೀಡಾಗಿದ್ದು, ಗಂಭೀರ ಗಾಯಗೊಂಡಿರುವ ಅವರನ್ನು ಮುಂಬೈಯ...
Kaviyoor Ponnamma: 'ಮಲಯಾಳಂ ಸಿನಿಮಾದ ಅಮ್ಮ' ಎಂದೇ ಜನಪ್ರಿಯರಾಗಿದ್ದ ಹಿರಿಯ ನಟಿ ಕವಿಯೂರ್ ಪೊನ್ನಮ್ಮ ಶುಕ್ರವಾರ (ಸೆಪ್ಟೆಂಬರ್ 20) ಕೊಚ್ಚಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು....