Thursday, 15th May 2025

Marakumbi case

Government employees Association : ನೌಕರರ ಸಂಘದ ಚುನಾವಣೆಗೆ ನೀಡಿದ್ದ ತಡೆ ತೆರವು ಮಾಡಿದ ಹೈಕೋರ್ಟ್‌

ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಚುನಾವಣೆಗೆ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ (City Civil Court) ನೀಡಿದ್ದ ತಡೆಯಾಜ್ಞೆಯನ್ನು ಕರ್ನಾಟಕ ಹೈಕೋರ್ಟ್‌ (Karnataka High Court) ತೆರವು ಮಾಡಿದೆ. ಶುಕ್ರವಾರ ರಾಜ್ಯ ಸರ್ಕಾರಿ ನೌಕರ ಸಂಘದ ಚುನಾವಣಾ ಸಂಬಂಧ ಬೆಂಗಳೂರು ಸಿಟಿ ಸಿವಿಲ್ ಕೋರ್ಟ್ ನೀಡಿದ್ದ ತಡೆಯನ್ನು ವಜಾಗೊಳಿಸಿ ಚುನಾವಣಾ ಪ್ರಕ್ರಿಯೆಯನ್ನು ಕೈಗೊಳ್ಳಲು ಅವಕಾಶ ನೀಡಿದೆ. ಸಿಟಿ ಸಿವಿಲ್ ಕೋರ್ಟ್ ಹೇಳಿದ್ದೇನು? ಕರ್ನಾಟಕ ರಾಜ್ಯ ಸರ್ಕಾರಿ ನೌಕರರ (Karnataka Government Employees) ಸಂಘದ 2024-2029 […]

ಮುಂದೆ ಓದಿ