Sunday, 11th May 2025

ಸಿವಿಲ್ ಡಿಪ್ಲೊಮಾದಲ್ಲಿ ರಾಜ್ಯಕ್ಕೆ ಪ್ರಥಮ‌ ರ್‍ಯಾಂಕ್: 71ರ ಹಿರಿಯರ ಸಾಧನೆ

ಕಾರವಾರ: 71ರ ಇಳಿ ವಯಸ್ಸಿನಲ್ಲಿಯೂ ಎಲ್ಲಾ ವಿದ್ಯಾರ್ಥಿಗಳಂತೆ ಸಮ ವಸ್ತ್ರದಲ್ಲಿ ಕಾಲೇಜಿಗೆ ತೆರಳಿ 3 ವರ್ಷ ಸಿವಿಲ್ ಡಿಪ್ಲೊಮಾ ವಿದ್ಯಾಭ್ಯಾಸ ಮಾಡಿ ಪರೀಕ್ಷೆ ಬರೆದಿದ್ದ ಹಿರಿಯರೊಬ್ಬರು ಇದೀಗ  ಬರುವ ಮೂಲಕ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ನಿವೃತ್ತಿ ಬಳಿಕ ಮನೆಯಲ್ಲಿ ವಿಶ್ರಾಂತಿ ಪಡೆಯುವ ಬದಲು ಹೊಸದೇನೋ ಕಲಿಯುವ ನಿಟ್ಟಿನಲ್ಲಿ ಕಾಲೇಜಿಗೆ ಸೇರಿ ರಾಜ್ಯವೇ ತಿರುಗಿ ನೋಡುವಂತಹ ಸಾಧನೆ ಮಾಡಿದವರು ನಾರಾಯಣ್‌ ಭಟ್‌. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಆದರ್ಶ ನಗರದ ನಾರಾಯಣ ಭಟ್ ಎನ್ನುವವರು ಈ ಸಾಧನೆ ಮಾಡಿದ್ದಾರೆ. […]

ಮುಂದೆ ಓದಿ