Sunday, 11th May 2025

ಆರ್.ಎಸ್.ಎಸ್. ಕಾರ್ಯಕರ್ತರಿಗೆ ಐಎಎಸ್, ಐಪಿಎಸ್ ಆಗಲು ಟ್ರೇನಿಂಗ್: ಹೆಚ್‌ಡಿಕೆ ಆರೋಪ

ರಾಮನಗರ; ದೇಶದ ಆಡಳಿತ ವ್ಯವಸ್ಥೆಯಲ್ಲಿ ನಾಲ್ಕು ಸಾವಿರ ಸಿವಿಲ್ ಸರ್ವೆಂಟ್ ಗಳು ಆರ್.ಎಸ್.ಎಸ್. ಹಾಗೂ ಬಿಜೆಪಿ ಕಾರ್ಯಕರ್ತರಾಗಿದ್ದಾರೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ರಾಮನಗರದ ಕೇತಗಾನಹಳ್ಳಿಯಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಾಗಾರದಲ್ಲಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಬಿಜೆಪಿ ಕಾರ್ಯಕರ್ತರು ಎಂದರೆ ಆರ್.ಎಸ್.ಎಸ್. ಕಾರ್ಯಕರ್ತರು ಎಂದರ್ಥ. ಆರ್.ಎಸ್.ಎಸ್. ಕಾರ್ಯಕರ್ತರಿಗೆ ಐಎಎಸ್, ಐಪಿಎಸ್ ಆಗಲು ಟ್ರೇನಿಂಗ್ ನೀಡ ಲಾಗುತ್ತಿದೆ ಎಂದು ಕಿಡಿಕಾರಿದರು. 2016ರಲ್ಲಿ ಒಂದೇ ವರ್ಷದಲ್ಲಿ 676 ಆರ್.ಎಸ್.ಎಸ್. ಕಾರ್ಯಕರ್ತರು […]

ಮುಂದೆ ಓದಿ