Wednesday, 14th May 2025

ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ

ವಿಜಯನಗರ/ಹಂಪಿ : ಹಾಯ್, ಹಲೋ ಬದಲು ಸ್ವಚ್ಛ ಭಾರತ ಎಂದು ಮಾತುಕತೆ ಆರಂಭಿಸಿ ಎಂದು ವಿದ್ಯಾರ್ಥಿ ಗಳು, ಯುವ ಜನತೆಗೆ ಸಚಿವ ನಾರಾಯಣಗೌಡ ಕರೆ ನೀಡಿದರು. ವಿಶ್ವಪ್ರಸಿದ್ಧ ಹಂಪಿಯ ವಿರೂಪಾಕ್ಷ ದೇವಸ್ಥಾನದ ಬಳಿ ಕ್ಲೀನ್ ಇಂಡಿಯಾ ಕಾರ್ಯ ಕ್ರಮಕ್ಕೆ ಚಾಲನೆ ಮಾತನಾಡಿ, ರೇಷ್ಮೆ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ಸಚಿವ ಡಾ.ನಾರಾಯಣಗೌಡ ಅವರು ಹಂಪಿ ವಿಶ್ವಪ್ರಸಿದ್ಧ ಸ್ಥಳ. ಇಲ್ಲಿಗೆ ದೇಶ ವಿದೇಶ ಗಳಿಂದ ಪ್ರವಾಸಿಗರು ಆಗಮಿಸುತ್ತಾರೆ. ಇಲ್ಲಿ ಸ್ವಚ್ಛತೆ ಕಾಪಾಡುವ ಮೂಲಕ ದೇಶಕ್ಕೆ ಹೆಸರು ತರಬೇಕು. […]

ಮುಂದೆ ಓದಿ