Tuesday, 13th May 2025

ಕಣಿವೆ ಪ್ರಾಂತ್ಯದಲ್ಲಿ ಮೇಘಸ್ಫೋಟ: ಏಳು ಸಾವು, 17 ಮಂದಿಯ ರಕ್ಷಣೆ

ಶ್ರೀನಗರ: ಕಣಿವೆ ಪ್ರಾಂತ್ಯದಲ್ಲಿ ಸಂಭವಿಸಿದ ಮೇಘಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ ಏಳಕ್ಕೆ ಏರಿಕೆ ಯಾಗಿದ್ದು, ಇದುವರೆಗೆ 17 ಮಂದಿಯನ್ನು ರಕ್ಷಿಸಲಾಗಿದೆ. ಭಾರಿ ಮಳೆಯಿಂದಾಗಿ, ಉಂಟಾದ ಪ್ರವಾಹದಲ್ಲಿ ಕನಿಷ್ಠ 7 ಮಂದಿ ಮೃತಪಟ್ಟಿದ್ದು, 30 ರಿಂದ 40ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಕಿಶ್ತ್ ವಾರ್ ಜಿಲ್ಲೆಯ ಡೆಕ್ಕನ್ ಟೆಹ್ಸೀಲ್ ಪ್ರಾಂತ್ಯದ ಹೊಂಝಾರ್ ಎಂಬ ಕುಗ್ರಾಮದಲ್ಲಿ ಮೇಘಸ್ಪೋಟ ಸಂಭವಿಸಿದ್ದು, ಪ್ರವಾಹದಲ್ಲಿ ಸಾಕಷ್ಟು ಮನೆಗಳು ಕೊಚ್ಚಿ ಹೋಗಿವೆ ಎಂದು ತಿಳಿದು ಬಂದಿದೆ. ವಿಚಾರ ತಿಳಿಯುತ್ತಿದ್ದಂತೆಯೇ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿಗಳು ಗ್ರಾಮಕ್ಕೆ ದೌಡಾ […]

ಮುಂದೆ ಓದಿ

ಮೇಘಸ್ಫೋಟ: ಮೂವರ ಸಾವು, ನಾಲ್ವರು ನಾಪತ್ತೆ

ಉತ್ತರಾಖಂಡ್: ಭಾರೀ ಮೇಘಸ್ಫೋಟದಿಂದ ಸಂಭವಿಸಿದ ಪ್ರವಾಹಕ್ಕೆ ಮನೆ ಕುಸಿದು ಮೂವರು ಮೃತಪಟ್ಟಿದ್ದಾರೆ. ನಾಲ್ವರು ನಾಪತ್ತೆಯಾಗಿರುವ ಘಟನೆ ಉತ್ತರಾಖಂಡದ ಉತ್ತರಕಾಶಿ ಜಿಲ್ಲೆಯ ಮಾಂಡೋ ಗ್ರಾಮದಲ್ಲಿ ಸೋಮವಾರ ನಡೆದಿದೆ. ಉತ್ತರಕಾಶಿಯ...

ಮುಂದೆ ಓದಿ