ಬೆಂಗಳೂರು: ನಾಡದೇವಿ ಮೈಸೂರಿನ (Mysuru news) ಚಾಮುಂಡೇಶ್ವರಿಗೆ (Goddess Chamundeshwari) ಚಿನ್ನದ ರಥ (Golden Chariot) ನಿರ್ಮಿಸುವ ಸಂಬಂಧ ಪರಿಶೀಲಿಸಿ, ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ಕಂದಾಯ ಇಲಾಖೆ ಧಾರ್ಮಿಕ ದತ್ತಿ ವಿಭಾಗದ ಪ್ರಧಾನ ಕಾರ್ಯದರ್ಶಿ ಅವರಿಗೆ ಆದೇಶಿಸಿದ್ದಾರೆ. ಶಾಸಕ ದಿನೇಶ್ ಗೂಳಿಗೌಡ ಅವರ ಮನವಿ ಮೇಲೆ ಈ ಆದೇಶ ಮಾಡಲಾಗಿದೆ. ನಾಡದೇವಿಗೆ ಚಿನ್ನದ ರಥ ನಿರ್ಮಿಸಬೇಕು ಎಂಬ ಭಕ್ತರ, ಬೇಡಿಕೆಯನ್ನು ಅರಿತು, ಸಂಕಲ್ಪ ಮಾಡಿಕೊಂಡು ಪ್ರಯತ್ನಿಸಲಾಗಿತ್ತು. ಸಿಎಂ ಆದೇಶದಿಂದ ಈಗ […]
ವಿದ್ಯಾಸಿರಿ ಯೋಜನೆಯಡಿ ಒದಗಿಸುವ ವಿದ್ಯಾರ್ಥಿ ವೇತನ 1500 ರೂ.ಗಳನ್ನು ಮುಂದಿನ ವರ್ಷದಿಂದ ಎರಡು ಸಾವಿರ ರೂ. ಗಳಿಗೆ ಏರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah)...
ಡಾಕ್ಟರ್ ಓದಿರ್ತಾರೆ, ಎಂಜಿನಿಯರಿಂಗ್ ಓದಿರ್ತಾರೆ. ಆದರೆ ಮೌಢ್ಯ, ಕಂದಾಚಾರ ಬಿಡೋದೇ ಇಲ್ಲ. ಇಂಥಾ ಶಿಕ್ಷಣ ಬೇಕಾ? ಬಸವಣ್ಣನವರು ಕರ್ಮ ಸಿದ್ಧಾಂತ ತಿರಸ್ಕರಿಸಿದ್ದರು. ಈಗ ಬಸವಣ್ಣನವರ ಹೆಸರಲ್ಲೇ ಕರ್ಮಸಿದ್ಧಾಂತ...
ಅರೆಸ್ಟ್ ವಾರಂಟ್ ಬಂದಿದ್ದರೂ ಅದಾನಿಯನ್ನು ಏಕೆ ಬಂಧಿಸುತ್ತಿಲ್ಲ? ಅವರನ್ನು ರಕ್ಷಿಸುತ್ತಿರುವವರು ಯಾರು? ತಕ್ಷಣ ಅದಾನಿಯನ್ನು ಬಂಧಿಸಿ ತಪ್ಪಿಸಿಕೊಳ್ಳಲು ಬಿಡಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಆಗ್ರಹಿಸಿದ್ದಾರೆ....
ನಬಾರ್ಡ್ ನೀಡುವ ಸಾಲದ ಮೊತ್ತದಲ್ಲಿ ಅರ್ಧದಷ್ಟು ಕಡಿತಗೊಳಿಸಿರುವುದರಿಂದ ನಾವು ವಾಣಿಜ್ಯ ಬ್ಯಾಂಕುಗಳಿಗೆ ಹೋಗಬೇಕಾಗುತ್ತದೆ. ವಾಣಿಜ್ಯ ಬ್ಯಾಂಕುಗಳಲ್ಲಿ 10 ರಿಂದ 12 % ಬಡ್ಡಿ ಹಾಕುತ್ತಾರೆ. ಇದು ರೈತರಿಗೆ...
ಅನ್ನಭಾಗ್ಯ ಎಂದು ಹೇಳಿ ಜನರ ಅನ್ನ ಕಸಿದುಕೊಳ್ಳುತ್ತಿರುವ ಸಿಎಂ ಸಿದ್ದರಾಮಯ್ಯ ಕರ್ನಾಟಕದ ಜನರ ಜೀವನ ನರಕ ಮಾಡಲು ಹೊರಟಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ...
ದೇಶದ ಹಾಲು ಉತ್ಪಾದನೆಯಲ್ಲಿ ಗುಜರಾತ್ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ...
ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರ್ನಾಟಕ ಹಾಲು ಒಕ್ಕೂಟದ (KMF) ನಂದಿನಿ ಬ್ರ್ಯಾಂಡ್ ಉತ್ಪನ್ನಗಳ (Nandini products) ಅಧಿಕೃತ ಮಾರಾಟಕ್ಕೆ ಸಿಎಂ ಸಿದ್ದರಾಮಯ್ಯ (CM Siddaramaiah) ಗುರುವಾರ...
BPL Cards: ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡದಂತೆ ಆಹಾರ ಇಲಾಖೆಯ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ...
ಕೈಗಾರಿಕಾ ಕ್ಷೇತ್ರದ ಬಂಡವಾಳ ಹೂಡಿಕೆಯಲ್ಲಿ ರಾಜ್ಯವು ಸದ್ಯಕ್ಕೆ ದೇಶದಲ್ಲಿ ಮೂರನೇ ಸ್ಥಾನದಲ್ಲಿದ್ದು, 2025 ರ ಜೂನ್ ವೇಳೆಗೆ ದ್ವಿತೀಯ ಸ್ಥಾನಕ್ಕೆ ಏರಲಿದೆ. ಈಗ ಆಗಿರುವ 54,427 ಕೋಟಿ...