Wednesday, 14th May 2025

CM Siddaramaiah

CM Siddaramaiah: ಆದಿತ್ಯ ಠಾಕ್ರೆ ಹೇಳಿಕೆಗೆ ಸಿದ್ದರಾಮಯ್ಯ ವಿರೋಧ

ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಬೇಕು ಎನ್ನುವ ಹೇಳಿಕೆ ಅತ್ಯಂತ ಬಾಲಿಶ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಟೀಕಿಸಿದರು. ಆದಿತ್ಯ ಠಾಕ್ರೆ ನೀಡಿದ ಹೇಳಿಕೆ ಬಗ್ಗೆ ಸುವರ್ಣಸೌಧದಲ್ಲಿ‌ ಮಾಧ್ಯಮದವರ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು. ಈ ಕುರಿತ ವಿವರ ಇಲ್ಲಿದೆ.

ಮುಂದೆ ಓದಿ

CM Siddaramaiah

Belagavi Winter Session 2024: ಪಂಚಮಸಾಲಿ 2ಎ ಮೀಸಲಾತಿ; ಸುಪ್ರೀಂ ಕೋರ್ಟ್ ಆದೇಶ ಸದನದ ಮುಂದೆ ಮಂಡನೆ; ಸಿದ್ದರಾಮಯ್ಯ

ಪಂಚಮಸಾಲಿ 2ಎ ಮೀಸಲಾತಿ ವಿಚಾರವಾಗಿ ಹಿಂದಿನ ಸರ್ಕಾರ ಸರ್ವೋಚ್ಚ ನ್ಯಾಯಾಲಯಕ್ಕೆ ಸಲ್ಲಿಸಿದ ಅಫಿಡವಿಟ್ ಹಾಗೂ ನ್ಯಾಯಾಲಯದ ಆದೇಶವನ್ನು ಸದನ (Belagavi Winter Session 2024) ಮುಂದೆ ಮಂಡಿಸುವುದಾಗಿ...

ಮುಂದೆ ಓದಿ

CM Siddaramaiah

Belagavi Winter Session 2024: ಅನುಭವ ಮಂಟಪದ ತೈಲಚಿತ್ರದ ಅನಾವರಣ ನನ್ನ ಕೈಯಿಂದ ಆಗಿರುವುದು ಸೌಭಾಗ್ಯ ಎಂದ ಸಿದ್ದರಾಮಯ್ಯ

12ನೇ ಶತಮಾನದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ, ಮನುಷ್ಯ ಶೋಷಣೆಯ ವ್ಯವಸ್ಥೆ ಹೋಗಲಾಡಿಸಿ, ಜಾತಿ ರಹಿತ ಸಮ ಸಮಾಜ ತರಬೇಕು ಎನ್ನುವ ಉದ್ದೇಶದಿಂದ ಬಸವಾದಿ ಶರಣರು ಸಾಮಾಜಿಕ...

ಮುಂದೆ ಓದಿ

CM Siddaramaiah

CM Siddaramaiah: ಮೃತ ಐವರು ಬಾಣಂತಿಯರ ಕುಟುಂಬಕ್ಕೆ 5 ಲಕ್ಷ ರೂ. ಪರಿಹಾರ; ಸಂಡೂರಿನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ

CM Siddaramaiah: ಬಳ್ಳಾರಿ ಆಸ್ಪತ್ರೆಯಲ್ಲಿ ಮೃತಪಟ್ಟ ಐವರು ಬಾಣಂತಿಯರಿಗೆ ಸರ್ಕಾರ ನೀಡುವ ಪರಿಹಾರದ ಮೊತ್ತವನ್ನು 5 ಲಕ್ಷ ರೂ.ಗೆ ಏರಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ...

ಮುಂದೆ ಓದಿ

CM Siddaramaiah
CM Siddaramaiah: ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ; ಸಿದ್ದರಾಮಯ್ಯ ಹೇಳಿಕೆ

ನಾನೀಗ ರಾಜಕೀಯದ ಕೊನೆಗಾಲದಲ್ಲಿದ್ದೇನೆ. ಜನರ ಅಭಿಮಾನ ಬಹಳ ಮುಖ್ಯ. ಜನರ ಪ್ರೀತಿ, ಅಭಿಮಾನವನ್ನು ಗಳಿಸದೇ ಹೋದರೆ ರಾಜಕೀಯದಲ್ಲಿ ಉಳಿಯಲು ಸಾಧ್ಯವಿಲ್ಲ ಎಂದು ತಿಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM...

ಮುಂದೆ ಓದಿ

Belagavi Winter Sessoin 2024
CM Siddaramaiah: ಬಾಣಂತಿಯರ ಸರಣಿ ಸಾವು; ಸಮಿತಿ ವರದಿ ಬಂದ ನಂತರ ಸೂಕ್ತ ಕ್ರಮ; ಸಿದ್ದರಾಮಯ್ಯ

ಬಳ್ಳಾರಿ ಆಸ್ಪತ್ರೆಗೆ ಇಂದು ಆರೋಗ್ಯ ಸಚಿವರು ಹಾಗೂ ಇಲಾಖೆ ಅಧಿಕಾರಿಗಳು ಕೂಡ ಭೇಟಿ ನೀಡಿ ಬಾಣಂತಿ ಸಾವಿನ ಕುರಿತು ಪರಿಶೀಲನೆ ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM...

ಮುಂದೆ ಓದಿ

Cabinet Meeting
Cabinet Meeting: 28,405 ಕೋಟಿ ವೆಚ್ಚದಲ್ಲಿ ಸರ್ಜಾಪುರ-ಹೆಬ್ಬಾಳ ಮೆಟ್ರೋ ಕಾಮಗಾರಿಗೆ ಸಚಿವ ಸಂಪುಟ ಒಪ್ಪಿಗೆ

Cabinet Meeting: ವಿಧಾನಸೌಧದ ಸಂಪುಟ ಸಭಾಂಗಣದಲ್ಲಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಶುಕ್ರವಾರ ಸಚಿವ ಸಂಪುಟ ಸಭೆ ನಡೆದಿದ್ದು, ಹಲವು ಪ್ರಮುಖ ನಿರ್ಣಯಗಳನ್ನು...

ಮುಂದೆ ಓದಿ

CM Siddaramaiah
CM Siddaramaiah: ಬಸವಣ್ಣ, ಬುದ್ಧನ ನಂತರ ಸಮಾನತೆಗೆ ಹೋರಾಡಿದವರು ಅಂಬೇಡ್ಕರ್; ಸಿದ್ದರಾಮಯ್ಯ

ದೇಶದಲ್ಲಿ ಬಸವಣ್ಣ, ಬುದ್ಧನ ನಂತರ ಸಮಾನತೆಗಾಗಿ ಹೋರಾಡಿದವರು ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ತಿಳಿಸಿದ್ದಾರೆ. ಈ ಕುರಿತ ವಿವರ...

ಮುಂದೆ ಓದಿ

Raghu Koutilya
Raghu Kautilya: ನಿಗಮ ಅನುದಾನಕ್ಕಾಗಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದಿಂದ ಡಿ.12ರಂದು ರಾಜ್ಯಾದ್ಯಂತ ಹೋರಾಟ

‘ನಿಗಮಗಳಿಗೆ ಅನುದಾನ ಬಿಡುಗಡೆ ಮಾಡಿ’, ‘ಇಲ್ಲವೇ ನಿಗಮಗಳನ್ನು ಮುಚ್ಚಿಬಿಡಿ’, ಎಂಬ ಘೋಷಣೆಗಳೊಂದಿಗೆ ಡಿಸೆಂಬರ್ 12 ರಂದು ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾವು ರಾಜ್ಯಾದ್ಯಂತ ಹೋರಾಟ ನಡೆಸಲಿದೆ ಎಂದು...

ಮುಂದೆ ಓದಿ

H D Devegowda
H D Devegowda: ದೇವೇಗೌಡರ ಕುರಿತ ಮಾಜಿ ಸಚಿವರ ಭವಿಷ್ಯವಾಣಿ ನಿಜವಾಯ್ತಾ?; ಎಚ್‌.ಟಿ. ಕೃಷ್ಣಪ್ಪ ಏನು ಹೇಳಿದ್ದರು?

H D Devegowda: ರಾಜಕೀಯದಲ್ಲಿ ಒಕ್ಕಲಿಗ ನಾಯಕರು ಬೆಳೆಯಲು ದೇವೇಗೌಡರು ಹಾಗೂ ಕುಮಾರಸ್ವಾಮಿ ಬಿಡಲ್ಲ ಎಂದು ಸಿಎಂ ಸಿದ್ದರಾಮಯ್ಯ ಸೇರಿ ವಿವಿಧ ಕಾಂಗ್ರೆಸ್‌ ನಾಯಕರು ಹಲವು ಬಾರಿ...

ಮುಂದೆ ಓದಿ