Sunday, 11th May 2025

ACB Raid

ಅಕ್ರಮ ಆಸ್ತಿ ಗಳಿಕೆ ಆರೋಪ: 30ಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ

ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ 9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಮಾಹಿತಿ ಆಧರಿಸಿ ಬೆಳಗ್ಗೆ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಲಾಗಿದೆ. ಮಂಗಳೂರು, ಉಡುಪಿ, ಮಂಡ್ಯ, ಬೆಂಗಳೂರು ಸೇರಿದಂತೆ 30ಕ್ಕೂ ಹೆಚ್ಚು ಕಡೆ ದಾಳಿ ನಡೆದಿದೆ. ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ, ಕೋಲಾರದ ಮಾಲೂರು ನಗರಾಭಿವೃದ್ಧಿ ಪ್ರಾಧಿಕಾರ […]

ಮುಂದೆ ಓದಿ

ರಾಜ್ಯದೆಲ್ಲೆಡೆ ವರುಣನ ಅರ್ಭಟ, ಎರಡು ಜಿಲ್ಲೆಗಳಲ್ಲಿ ತಾಯಿ-ಮಗಳು, ರೈತ ಸಾವು

ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದೆಲ್ಲೆಡೆ ವರುಣನ ಅರ್ಭಟ ಹೆಚ್ಚಾಗಿದ್ದು, ಕೆಲವು ಭಾಗಗಳಲ್ಲಿ ಗುಡುಗು-ಸಿಡಿಲು ಸಹಿತ ರಭಸದ ಮಳೆಯಾಗಿದೆ. ಈವರೆಗೂ ಒಟ್ಟು 6 ಮಂದಿ ಸಾವನ್ನಪ್ಪಿ, ಅನೇಕ...

ಮುಂದೆ ಓದಿ