Wednesday, 14th May 2025

ಉದಯಪುರದಲ್ಲಿ ಕಲ್ಲುತೂರಾಟ, ಪರಿಸ್ಥಿತಿ ಉದ್ವಿಗ್ನ

ರಾಜಸ್ಥಾನ: ಉದಯಪುರದಲ್ಲಿ ಹಾಡಹಗಲೇ ಟೈಲರ್ ಕನ್ನಯ್ಯಲಾಲ್ ಅವರನ್ನು ಪೈಶಾಚಿಕ ರೀತಿಯಲ್ಲಿ ಹತ್ಯೆಗೈದ ಘಟನೆ ಖಂಡಿಸಿ, ಗುರುವಾರ ಸಾವಿರಾರು ಮಂದಿ ಬೀದಿಗಿಳಿದು ಪ್ರತಿಭಟನೆ ನಡೆಸಿದ್ದು, ಕಲ್ಲು ತೂರಾಟ ನಡೆದಿದೆ. ಉದಯಪುರದಲ್ಲಿ ವಿವಿಧ ಹಿಂದೂ ಸಂಘಟನೆಗಳ ಸಾವಿರಾರು ಮಂದಿ ನ್ಯಾಯ ಕೊಡಿಸಿ ಎಂದು ಘೋಷಣೆ ಕೂಗುತ್ತ ಪ್ರತಿ ಭಟನಾ ಮೆರವಣಿಗೆ ನಡೆಯುತ್ತಿದ್ದು, ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಬೀಭತ್ಸ ಘಟನೆ ನಡೆದ ಸ್ಥಳದತ್ತ ಪ್ರತಿಭಟನಾಕಾರರು ತೆರಳಿದ ಸಂದರ್ಭ ಘರ್ಷಣೆ ನಡೆದಿದ್ದು, ಪೊಲೀಸರು ಗುಂಪನ್ನು ಚದುರಿ ಸಲು ಲಾಠಿ ಪ್ರಹಾರ ನಡೆಸಿರುವುದಾಗಿ […]

ಮುಂದೆ ಓದಿ

ಹಿಂಸಾಚಾರಕ್ಕೆ ತಿರುಗಿದ ಅಸ್ಸಾಂ-ಮಿಜೋರಾಂ ಗಡಿ ಸಂಘರ್ಷ: 40 ಜನರಿಗೆ ಗಾಯ

ದಿಸ್‌ಪುರ್: ಅಸ್ಸಾಂ ಮತ್ತು ಮಿಜೋರಾಂ ನಡುವಿನ ಗಡಿ ಸಂಘರ್ಷ ಹಿಂಸಾಚಾರಕ್ಕೆ ತಿರುಗಿದೆ. ಈ ಸಮಯದಲ್ಲಿ ನಡೆದ ಗುಂಡಿನ ದಾಳಿಯಲ್ಲಿ 40 ಜನರು ಗಾಯಗೊಂಡಿದ್ದು, 6 ಪೊಲೀಸರು ಮೃತಪಟ್ಟಿದ್ದಾರೆ. ಹಿಂಸಾಚಾರ...

ಮುಂದೆ ಓದಿ