Monday, 12th May 2025

ನೌಕಾಪಡೆ ಕಮಾಂಡರ್ ಜಗದೀಶ್‌ ವಿರುದ್ಧ ಚಾರ್ಜ್‌ಶೀಟ್‌

ನವದೆಹಲಿ: ಗೋಪ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ, ನೌಕಾಪಡೆಯ ಕಮಾಂಡರ್ ಜಗದೀಶ್‌ ಎಂಬವರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ನೌಕಾಪಡೆಯ ಸ್ವತ್ತುಗಳ ನಿರ್ವಹಣೆ ಹಾಗೂ ಕೆಲ ಸಾಮಗ್ರಿಗಳ ಖರೀದಿಗೆ ಸಂಬಂಧಿಸಿದ ಗೋಪ್ಯ ಮಾಹಿತಿ ಸೋರಿಕೆ ಮಾಡಿದ ಆರೋಪದಡಿ ಸಿಬಿಐ ಅಧಿಕಾರಿಗಳು ಕಮಾಂಡರ್‌ ಜಗದೀಶ್‌ ಅವರನ್ನು ಸೆಪ್ಟೆಂಬರ್‌ನಲ್ಲಿ ಬಂಧಿಸಿದ್ದರು. ಪ್ರಕರಣದಲ್ಲಿ ಆರೋಪಿಗಳಾಗಿರುವ ನಿವೃತ್ತ ಅಧಿಕಾರಿಗಳು ಸೇರಿ ಆರು ಜನರ ವಿರುದ್ಧ ಈಗಾಗಲೇ ಎರಡು ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲಾಗಿದೆ. ಜಗದೀಶ್‌ ವಿರುದ್ಧ ತನಿಖೆ ನಡೆಯುತ್ತಿದೆ ಎಂದೂ ಅಧಿಕಾರಿಗಳು ತಿಳಿಸಿದ್ದಾರೆ. ಸಿಬಿಐ ಅಧಿಕಾರಿಗಳು […]

ಮುಂದೆ ಓದಿ