Monday, 12th May 2025

BBK 11 Common People

BBK 11: ಬಿಗ್ ಬಾಸ್ ಇತಿಹಾಸದಲ್ಲೇ ಮೊದಲ ಬಾರಿ: ದೊಡ್ಮನೆಗೆ ನುಗ್ಗಿಬಂದ ಜನಸಾಮಾನ್ಯರು

ಬಿಗ್ ಬಾಸ್ ಮನೆಯಲ್ಲಿ ಸದ್ಯ ರಾಜಕೀಯ ಟಾಸ್ಕ್ ನಡೆಯುತ್ತಿದೆ. ಇತ್ತಂಡಗಳು ತಮ್ಮ ಚಿಹ್ನೆಯೊಂದಿಗೆ ಪ್ರಚಾರ ನಡೆಸುತ್ತಿವೆ. ಹೀಗಿರುವಾಗ ಬಿಗ್ ಬಾಸ್ ಟಾಸ್ಕ್ನಲ್ಲಿ ಕೊಂಚ ಟ್ವಿಸ್ಟ್ ಕೊಟ್ಟು ಮನೆಗೆ ಜನಸಾಮಾನ್ಯರನ್ನು ಕರೆಸಲಾಗಿದೆ. ಜನರನ್ನೇ ಮನೆಯೊಳಕ್ಕೆ ಕರೆಸಿಕೊಂಡಿರುವ ಬಿಗ್ ಬಾಸ್ ಸ್ಪರ್ಧಿಗಳಿಗೆ ದೊಡ್ಡ ಟಾಸ್ಕ್ ನೀಡಿದ್ದಾರೆ.

ಮುಂದೆ ಓದಿ