Sunday, 11th May 2025

Tumkur News: ನಾಗಮಂಗಲದಲ್ಲಿ ದುಷ್ಟ ಶಕ್ತಿಗಳ ಅಟ್ಟಹಾಸ

ತುಮಕೂರು: ನಾಗಮಂಗಲದಲ್ಲಿ ಗಣೇಶೋತ್ಸವ ಸಂದರ್ಭದಲ್ಲಿ ನಡೆದ ಕೋಮುಗಲಭೆಗೆ ರಾಜ್ಯ ಕಾಂಗ್ರೆಸ್ ಸರ್ಕಾರದ ತುಷ್ಟೀಕರಣ ರಾಜಕಾರಣವೇ ಕಾರಣ, ವೋಟ್ ಬ್ಯಾಂಕ್ ರಾಜಕಾರಣದಿಂದ ಮತಾಂಧ ಶಕ್ತಿಗಳನ್ನು ಮಟ್ಟಹಾಕದೆ ಕಡೆಗಣಿಸಿ, ಕುಮ್ಮಕ್ಕು ದೊರೆಯುತ್ತಿರುವುದೇ ಇಂತಹ ಘಟನೆಗಳಿಗೆ ಕಾರಣ ಎಂದು ಜಿಲ್ಲಾ ಬಿಜೆಪಿ ಆಪಾದಿಸಿದೆ. ಜಿಲ್ಲಾ ಬಿಜೆಪಿ ವಕ್ತಾರ ಟಿ.ಆರ್.ಸದಾಶಿವಯ್ಯ ಹೇಳಿಕೆ ನೀಡಿ, ನಾಗಮಂಗಲದ ಹಿಂದೂಗಳು ಪ್ರತಿವರ್ಷದಂತೆ ಗಣೇಶೋತ್ಸವ ಆಚರಿಸಿ ವಿಸರ್ಜನಾ ಮೆರವಣಿಗೆ ನಡೆಸುವ ವೇಳೆ ಮತಾಂಧ ಶಕ್ತಿಗಳು ಮೆರವಣಿಗೆ ಮೇಲೆ ಕಲ್ಲು, ಪೆಟ್ರೋಲ್ ಬಾಂಬ್ ತೂರಿ ವಿಕೃತಿ ಮೆರೆದಿವೆ. ಇಂತಹ ಶಕ್ತಿಗಳನ್ನು […]

ಮುಂದೆ ಓದಿ