Tuesday, 13th May 2025

ವಿದೇಶಿಗರಿಗೆ ಏಳು ದಿನ ಸಾಂಸ್ಥಿಕ ಕ್ವಾರಂಟೈನ್: ಮಹಾರಾಷ್ಟ್ರ ಸರ್ಕಾರ

ಮುಂಬೈ: ‘ಸೋಂಕಿತ’ ದೇಶಗಳಿಂದ ಆಗಮಿಸುವ ಎಲ್ಲಾ ಅಂತಾರಾಷ್ಟ್ರೀಯ ಪ್ರಯಾಣಿಕರು ಕಡ್ಡಾಯವಾಗಿ ಏಳು ದಿನಗಳ ಸಾಂಸ್ಥಿಕ ಕ್ವಾರಂಟೈನ್ ಗೆ ಒಳಗಾಗಬೇಕಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ. ಮುಂಬೈ ವಿಮಾನ ನಿಲ್ದಾಣಕ್ಕೆ ಆಗಮಿಸುವ ಪ್ರಯಾಣಿಕರನ್ನು ಕಡ್ಡಾಯ ಐಸೋಲೇ ಶನ್ ಸೌಲಭ್ಯಗಳಲ್ಲಿ ಇರಿಸುವ ಆದೇಶ ವನ್ನು ತಕ್ಷಣವೇ ಜಾರಿಗೆ ತರಲಾಗಿದೆ. ಪ್ರಯಾಣಿಕರು ಗೊತ್ತುಪಡಿಸಿದ ಹೋಟೆಲ್‌ಗಳಲ್ಲಿ ಕ್ವಾರಂಟೈನ್‌ಗಾಗಿ ಪಾವತಿಸ ಬೇಕಾಗು ತ್ತದೆ ಎಂದು ಹೇಳಲಾಗಿದೆ. ಪ್ರಯಾಣಿಕರು ಕೋವಿಡ್‌ಗಾಗಿ ಮೂರು ಬಾರಿ ಆರ್‌ಟಿ-ಪಿಸಿಆರ್ ಪರೀಕ್ಷೆಗಳನ್ನು ತೆಗೆದು ಕೊಳ್ಳಬೇಕಾಗುತ್ತದೆ. ಆಗಮನದ ನಂತರ ಎರಡನೇ, ನಾಲ್ಕನೇ ಮತ್ತು […]

ಮುಂದೆ ಓದಿ