ಶಿವಕುಮಾರ್ ಬೆಳ್ಳಿತಟ್ಟೆ ಬಿಜೆಪಿ ಟಿಕೆಟ್ ಆಕಾಂಕ್ಷಿ ಕಾಂಗ್ರೆಸ್ ಸೇರದಂತೆ ತಂತ್ರ, ಜೆಡಿಎಸ್‌ನಲ್ಲಿ ಕ್ಷೇತ್ರ ತ್ಯಾಗದ ಬಗ್ಗೆ ಚರ್ಚೆ ಬೆಂಗಳೂರು: ರಾಜ್ಯ ಪ್ರತಿಪಕ್ಷ ಬಿಜೆಪಿ ಒಳಗಿನ ಅಸಮಾಧಾನಗಳಿಗೆ ತೇಪೆ ಹಾಕುವ ಕೆಲಸ ನಡೆಯುತ್ತಿರುವಾಗಲೇ ಇತ್ತ ಚನ್ನಪಟ್ಟಣ ಉಪಚುನಾವಣಾ ರಾಜಕೀಯ ರಂಗೇರುತ್ತಿದೆ. ಕಾರಣ ಉಪ ಚುನಾವಣೆ ಮೈತ್ರಿ ಅಭ್ಯರ್ಥಿಯಾಗಿ ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ.ಯೋಗೇಶ್ವರ್ ಅವರನ್ನು ಕಣಕ್ಕಿಳಿಸಲು ತಾತ್ವಿಕ ವಾಗಿ ಒಪ್ಪಿಕೊಳ್ಳಲಾಗಿದೆಎಂದು ಮೂಲಗಳು ತಿಳಿಸಿವೆ. ಜಿಲ್ಲೆಯಲ್ಲಿರುವ ಏಕೈಕ ಜೆಡಿಎಸ್ ಕ್ಷೇತ್ರವಾಗಿರುವ ಚನ್ನಪಟ್ಟಣವನ್ನು ಒಲ್ಲದ ಮನಸ್ಸಿನಲ್ಲಿ ಬಿಟ್ಟುಕೊಡುವಚಿಂತನೆಯಲ್ಲಿದ್ದಾರೆ ಎನ್ನಲಾಗಿದೆ. ದೋಸ್ತಿ […]
ಮೀಸಲಾತಿ ವಿರೋಧಿ ಹೇಳಿಕೆ ಆರೋಪದ ಬಗ್ಗೆ ಸ್ಪಷ್ಟನೆ ನೀಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (Rahul Gandhi), ಯಾರೋ ನಾನು ಮೀಸಲಾತಿ ವಿರೋಧಿ ಹೇಳಿಕೆಯನ್ನು ನೀಡಿದ್ದೇನೆ ಎಂದು...
ಅಮೆರಿಕದ ವಾಷಿಂಗ್ಟನ್ ಡಿಸಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೀಡಿರುವ ಹೇಳಿಕೆಯನ್ನು ಖಂಡಿಸಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ದೆಹಲಿಯ ಸಿಖ್ಖ್ ಪ್ರಕೋಷ್ಠವು ಪ್ರತಿಭಟನೆ (Protest) ನಡೆಸಿ,...
Rahul Gandhi: ಅಮೆರಿಕ ಪ್ರವಾಸದಲ್ಲಿರುವ ವಿಪಕ್ಷ ನಾಯಕ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ಮುಂದುವರಿಸಿದ್ದಾರೆ. ''ಈ ಬಾರಿಯ ಲೋಕಸಭಾ ಚುನಾವಣೆಯ...
ಪಕ್ಷೇತರರ ಪಾಲಾದ ಗೌರಿಬಿದನೂರು ನಗರಸಭೆಗೌರಿಬಿದನೂರು: ನಗರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಆಯ್ಕೆಗೆ ಸೆ.9 ಸೋಮವಾರ ಉಪವಿಭಾಗಾ ಧಿಕಾರಿ ಅಶ್ವಿನ್ ರವರ ನೇತೃತ್ವದಲ್ಲಿ ಚುನಾವಣೆ ನಡೆದಿದ್ದು, ನೂತನ ಅಧ್ಯಕ್ಷರಾಗಿ...
Sam Pitroda: ಭಾರತೀಯ ಜನತಾ ಪಕ್ಷದ ನಾಯಕರು ರಾಹುಲ್ ಗಾಂಧಿಯವರನ್ನು ಪಪ್ಪು ಎಂದು ಕರೆದು ಮೂದಲಿಸುತ್ತಾರೆ. ರಾಹುಲ್ ಪಪ್ಪು ಅಲ್ಲ. ಅವರೊಬ್ಬ ಸುಕ್ಷಿತರು. ಸಕಲ ಪಾರಂಗತರು. ಹಲವು...
ಚಿಕ್ಕಬಳ್ಳಾಪುರ : ಮುಖ್ಯಮಂತ್ರಿ ಸಿದ್ಧರಾಮಯ್ಯ ಸಕಲೇಶಪುರ ತಾಲೂಕು ಹೆಬ್ಬನಹಳ್ಳಿ ವಿತರಣಾ ಟ್ಯಾಂಕ್ ಬಳಿ ಶುಕ್ರವಾರ ಎತ್ತಿನಹೊಳೆ ಯೋಜನೆ ಲೋಕಾರ್ಪಣೆ ಮಾಡಿದ್ದರಿಂದ ಸಂತೋಷಗೊಂಡ ಕಾಂಗ್ರೆಸ್ ಮುಖಂಡರು ಕಾರ್ಯಕರ್ತರು ಸಿಹಿಹಂಚಿ...
ಬೆಂಗಳೂರು: ಆಗಸ್ಟ್.22ರಂದು ಮಹತ್ವದ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಯನ್ನು ಸಿಎಂ ಸಿದ್ಧರಾಮಯ್ಯ ಕರೆದಿದ್ದಾರೆ. ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದು,...
ನವದೆಹಲಿ: ಹಿಂಡೆನ್‌ಬರ್ಗ್ ವರದಿಯಲ್ಲಿ ಅವರ ವಿರುದ್ಧದ ಆರೋಪಗಳ ಮೇಲೆ ಸೆಕ್ಯುರಿಟೀಸ್ ಮತ್ತು ಎಕ್ಸ್‌ಚೇಂಜ್ ಬೋರ್ಡ್ ಆಫ್ ಇಂಡಿಯಾ ಮುಖ್ಯಸ್ಥೆ ಮಾಧಬಿ ಪುರಿ ಬುಚ್ ಅವರನ್ನು ತೆಗೆದುಹಾಕುವಂತೆ ಒತ್ತಾಯಿಸಲು...
ನವದೆಹಲಿ: ಉತ್ತರಪ್ರದೇಶದಲ್ಲಿ ಬಿಜೆಪಿ ಅದ್ಭುತ ಪ್ರದರ್ಶನದಿಂದ ಉತ್ತೇಜಿತರಾಗಿರುವ ಕಾಂಗ್ರೆಸ್ ಜೂನ್ 11 ರಿಂದ 15 ರವರೆಗೆ ರಾಜ್ಯದ ಎಲ್ಲಾ 403 ಕ್ಷೇತ್ರಗಳಲ್ಲಿ ‘ಧನ್ಯವಾದ್ ಯಾತ್ರೆ’ ನಡೆಸುವುದಾಗಿ ಘೋಷಿಸಿದೆ....