ಯಾದಗಿರಿ: ಕಲಬುರಗಿ ಲೋಕಸಭೆ ಕ್ಷೇತ್ರ ವ್ಯಾಪ್ತಿಯ ಗುರುಮಠಕಲ್ ಪಟ್ಟಣ ಹೊರವಲಯದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಹಾಗೂ ಮತದಾರರ ಚುನಾವಣಾ ಪ್ರಚಾರ ಸಭೆ ಸೋಮವಾರ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮಕ್ಕೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನೆರೆಯ ತೆಲಂಗಾಣ ರಾಜ್ಯದ ಮುಖ್ಯಮಂತ್ರಿ ರೇವಂತರೆಡ್ಡಿ, ನಟಿ ವಿಜಯಶಾಂತಿ, ಸಚಿವರಾದ ಶರಣಬಸಪ್ಪ ದರ್ಶನಾಪುರ, ಡಾ.ಶರಣಪ್ರಕಾಶ ಪಾಟೀಲ, ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ಬಾಬುರಾವ ಚಿಂಚನಸೂರ ಸೇರಿದಂತೆ ಹಲವು ನಾಯಕರು ಭಾಗಿಯಾಗಿ ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ದೊಡಮನಿ ಪರ ಮತ ಯಾಚಿಸಲಿದ್ದಾರೆ. ಎಐಸಿಸಿ ಅಧ್ಯಕ್ಷರ ತವರು ಕ್ಷೇತ್ರವಾಗಿರುವ […]
ಬೆಂಗಳೂರು: 2024 ರ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಾಧಕ-ಬಾಧಕಗಳನ್ನು ಅಳೆದು ತೂಗಿದ ನಂತರ, ಕರ್ನಾಟಕದ ವಿವಿಧ ಮಂಡಳಿ ಗಳು ಮತ್ತು ನಿಗಮಗಳಿಗೆ ಅಧ್ಯಕ್ಷರಾಗಿ ನೇಮಕಗೊಳ್ಳುವ ನಾಯಕರ ಮೊದಲ...
ನವದೆಹಲಿ: ಒಲಿಂಪಿಕ್ ಚಿನ್ನದ ಪದಕ ವಿಜೇತ ವಿಜೇಂದರ್ ಸಿಂಗ್ ರಾಜಕೀಯ ತೊರೆಯುವುದಾಗಿ ಘೋಷಿಸಿದ್ದಾರೆ. ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ಸೋಲಿನ ಬೆನ್ನಲ್ಲೇ ಅವರು ರಾಜಕೀಯ ತೊರೆಯುತ್ತಿರುವುದಾಗಿ...
ಹೈದರಾಬಾದ್: ತೆಲಂಗಾಣ ವಿಧಾನಸಭೆ ಚುನಾವಣೆಯಲ್ಲಿ 64 ಸ್ಥಾನಗಳನ್ನು ಗೆಲ್ಲುವ ಮೂಲಕ ಕಾಂಗ್ರೆಸ್ ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ತೆಲಂಗಾಣ ರಾಜ್ಯ ರಚನೆಯಾದ ಬಳಿಕ ಕಾಂಗ್ರೆಸ್ ಮೊದಲ ಬಾರಿಗೆ ಸರ್ಕಾರ...
ಭೋಪಾಲ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಪರ್ಧಿಸಲು ಮುಂದಾಗಿರುವ ಮಧ್ಯಪ್ರದೇಶದ ಕಾಂಗ್ರೆಸ್ 39 ನಾಯಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ...
ನವದೆಹಲಿ: ಕಾಂಗ್ರೆಸ್ ಪಕ್ಷ ಭಾನುವಾರ ಮೂರು ರಾಜ್ಯಗಳಿಗೆ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಐದು ರಾಜ್ಯಗಳ ಚುನಾವಣಾ ಫಲಿತಾಂಶ ಡಿಸೆಂಬರ್ 3ರ ಭಾನುವಾರ ಪ್ರಕಟವಾಗಲಿದೆ. ಭಾನುವಾರ ಎಐಸಿಸಿ...
-ಬಿ.ಎಸ್.ಶಿವಣ್ಣ ಮಳವಳ್ಳಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರವು ೧೦೦ ದಿನಗಳ ಆಡಳಿತವನ್ನು ಪೂರ್ಣಗೊಳಿಸಿದೆ. ಈ ೧೦೦ ದಿನಗಳು ಐದು ವರ್ಷಾವಧಿಯ ಆಡಳಿತದ ವಿಮರ್ಶೆಗೆ ಅಳತೆಗೋಲು ಎಂದು ತಕ್ಷಣಕ್ಕೆ...
ರಾಜ್ಯದಲ್ಲಿ ಮುಂಗಾರು ಮಳೆ ಕೈಕೊಟ್ಟಿದ್ದರಿಂದ ಬರದ ಛಾಯೆ ಆವರಿಸಿದೆ. ಜಲಾಶಯಗಳಲ್ಲಿ ನೀರಿನ ಪ್ರಮಾಣ ಗಣನೀಯವಾಗಿ ಕುಸಿದಿದೆ. ರಾಜ್ಯದ ೧೪ ಪ್ರಮುಖ ಜಲಾಶಯಲ್ಲಿ ಒಟ್ಟು ೮೯೫.೬೨ ಟಿಎಂಸಿ ನೀರು...
ರಾಜ್ಯ ರಾಜಕೀಯದಲ್ಲಿ ಬಹುವಾಗಿ ಕೇಳಿಬರುತ್ತಿರುವುದು ಆಪರೇಷನ್ ಹಸ್ತದ ಮಾತು. ಇದರಿಂದ ದೊಡ್ಡ ಪೆಟ್ಟು ತಿನ್ನುತ್ತಿರುವುದು ರಾಜಕೀಯದಲ್ಲಿ ‘ಆಪರೇಷನ್’ ಎಂಬ ಪರಿಕಲ್ಪನೆ ಹುಟ್ಟುಹಾಕಿದ ಬಿಜೆಪಿ ಎನ್ನುವುದು ವಿಪರ್ಯಾಸ. ಇದೀಗ...
ನಾಗ್ಪುರ: ಕಾಂಗ್ರೆಸ್ ಪಕ್ಷ ಸೇರುವುದಕ್ಕಿಂತ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಳ್ಳುವುದು ಮೇಲೂ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಅಭಿಪ್ರಾಯಪಟ್ಟಿದ್ದಾರೆ. ರಾಜಕಾರಣಿಯೊಬ್ಬರು ಒಮ್ಮೆ ಕಾಂಗ್ರೆಸ್ ಸೇರಲು ಆಫರ್...