Sunday, 11th May 2025

ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ರಮಾನಾಥ ರೈ ನಿವೃತ್ತಿ

ಮಂಗಳೂರು: ತಾನು ಇನ್ನು ಮುಂದೆ ಚುನಾವಣಾ ರಾಜಕೀಯದಿಂದ ನಿವೃತ್ತಿಯಾಗು ತ್ತಿದ್ದೇನೆ ಎಂದು ಮಾಜಿ ಸಚಿವ ಬಿ ರಮಾನಾಥ ರೈ ಘೋಷಿಸಿದ್ದಾರೆ. ಬಂಟ್ವಾಳ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಿ ಸೋತ ಬಳಿಕ ನಗರದ ದ.ಕ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಮಾತನಾಡಿದ ಅವರು, ಚುನಾವಣಾ ರಾಜಕೀಯದಿಂದ ಮಾತ್ರ ದೂರವಿದ್ದು, ಪಕ್ಷದ ಚಟುವಟಿಕೆಯಲ್ಲಿ ಮುಂಚೂ ಣಿಯಲ್ಲಿರುತ್ತೇನೆ. ಲೋಕಸಭಾ ಚುನಾವಣೆ ಸ್ಪರ್ಧೆಗೆ ಸೂಚಿಸಿದ್ದಲ್ಲಿ ಹೈಕಮಾಂಡ್ ನಿರ್ಧಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಿಳಿಸಿದರು. ಚುನಾವಣಾ ರಾಜಕೀಯದಿಂದ ಮಾತ್ರ ದೂರವಿರಲಿದ್ದೇನೆ. ಆದರೆ ಪಕ್ಷ ಎಂಎಲ್​ಸಿ […]

ಮುಂದೆ ಓದಿ

ಜಬಲ್ಪುರದಲ್ಲಿ ಕಾಂಗ್ರೆಸ್ ಕಚೇರಿ ಧ್ವಂಸ

ಜಬಲ್ಪುರ(ಉತ್ತರ ಪ್ರದೇಶ) : ಕರ್ನಾಟಕ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಮಾಡುವು ದಾಗಿ ಭರವಸೆ ಘೋಷಣೆ ಬೆನ್ನಲ್ಲೇ, ವಿವಾದ ತಾರಕಕ್ಕೇರಿದೆ. ಕರ್ನಾಟಕದ ವಿವಾದ ಈಗ...

ಮುಂದೆ ಓದಿ

ನಟ ಶಿವರಾಜ್ ಕುಮಾರ್ ಪತ್ನಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ

ಬೆಂಗಳೂರು : ನಟ ಶಿವರಾಜ್ ಕುಮಾರ್ ಅವರ ಪತ್ನಿ, ಗೀತಾ ಶಿವರಾಜ್ ಕುಮಾರ್ ಅವರು ಶುಕ್ರವಾರ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ...

ಮುಂದೆ ಓದಿ

ಕಾಂಗ್ರೆಸ್‌ ವಾರಂಟಿ ಮುಗಿದಿದೆ, ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿಲ್ಲ: ನಮೋ

ಬೆಂಗಳೂರು: ಕಾಂಗ್ರೆಸ್‌ ಅಂದರೆ ಸುಳ್ಳು ಭರವಸೆ, ಕಾಂಗ್ರೆಸ್‌ ಅಂದರೆ ಭ್ರಷ್ಟಾಚಾರ. ಗ್ಯಾರಂಟಿ ಕೊಡುವ ಪರಿಸ್ಥಿತಿಯಲ್ಲಿ ಕಾಂಗ್ರೆಸ್‌ ಇಲ್ಲ. ಅವರ ವಾರಂಟಿ ಕೂಡ ಮುಗಿದಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

ಮುಂದೆ ಓದಿ

ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ ನಿಧನ

ಬೆಂಗಳೂರು : ಶ್ವಾಸಕೋಶ ಸಮಸ್ಯೆಯಿಂದ ಬಳಲುತ್ತಿದ್ದ ಕಾಂಗ್ರೆಸ್‌ ಮಾಜಿ ಸಚಿವ ಡಿ.ಬಿ ಇನಾಮ್ದಾರ್‌ ಚಿಕಿತ್ಸೆ ಫಲಕಾರಿ ಯಾಗದೇ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾಂಗ್ರೆಸ್‌ ಮಾಜಿ ಸಚಿವ...

ಮುಂದೆ ಓದಿ

ಗಂಗಾಂಬಿಕೆ ನಾಮಪತ್ರ ವಾಪಸ್‌

ಬೆಂಗಳೂರು : ಕಾಂಗ್ರೆಸ್‌ ಟಿಕೆಟ್‌ ಕೈ ತಪ್ಪಿದ್ದಕ್ಕೆ ಬಂಡಾಯವೆದ್ದು ನಾಮಪತ್ರ ಸಲ್ಲಿಸಿದ್ದ ಗಂಗಾಂಬಿಕೆ ನಾಮಪತ್ರ ವಾಪಸ್‌ ಪಡೆದುಕೊಂಡಿದ್ದಾರೆ. ಮಾಜಿ ಮೇಯರ್‌ ಗಂಗಾಂಬಿಕೆ ಮಲ್ಲಿಕಾರ್ಜುನ್‌ ಅವರು ಚಿಕ್ಕಪೇಟೆ ಕ್ಷೇತ್ರದಲ್ಲಿ...

ಮುಂದೆ ಓದಿ

ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೆ ಶೆಟ್ಟರ್‌ಗೆ ಬಿ ಫಾರಂ

ಬೆಂಗಳೂರು: ಬಿಜೆಪಿಗೆ ರಾಜೀನಾಮೆ ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೆ ಬಿ ಫಾರಂ ನೀಡಿದೆ. ಮುಂದಿನ ವಿಧಾನ ಸಭೆ ಚುನಾವಣೆಗೆ ಮಾಜಿ...

ಮುಂದೆ ಓದಿ

ಭಾರತವು ಇನ್ನು ಮುಂದೆ ಕಾಂಗ್ರೆಸ್ ಅಧಿಪತ್ಯವಲ್ಲ: ಕಾನೂನು ಸಚಿವ ಕಿರಣ್ ರಿಜಿಜು

ನವದೆಹಲಿ: ಭಾರತವು ಇನ್ನು ಮುಂದೆ ಅವರ ಅಧಿಪತ್ಯವಲ್ಲ, ಆ ಪಕ್ಷಕ್ಕೆ ಈ ಸತ್ಯವನ್ನು ಅರಗಿಸಿ ಕೊಳ್ಳಲೂ ಸಾಧ್ಯವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬ್ರಿಟನ್‌ನಲ್ಲಿ ಭಾರತದ...

ಮುಂದೆ ಓದಿ

ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರ ಪ್ರತಿಭಟನೆ, ನಿವಾಸಕ್ಕೆ ಮುತ್ತಿಗೆ ಯತ್ನ

ಬೆಂಗಳೂರು: ಸಿಎಂ ಬಸವರಾಜ್ ಬೊಮ್ಮಾಯಿ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ತೀವ್ರಗೊಳಿಸಿದ್ದು, ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಬಿಜೆಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ...

ಮುಂದೆ ಓದಿ

ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ: ರೇವಂತ್ ರೆಡ್ಡಿ

ಹೈದರಾಬಾದ್: ಪಕ್ಷಾಂತರಗೊಂಡ 12 ಕಾಂಗ್ರೆಸ್ ಶಾಸಕರನ್ನು ಜನತಾ ನ್ಯಾಯಾಲಯ ದಲ್ಲಿ ಗಲ್ಲಿಗೇರಿಸುವುದರಲ್ಲಿ ತಪ್ಪೇನಿಲ್ಲ ಎಂದು ಹೇಳುವ ಮೂಲಕ ತೆಲಂಗಾಣ ಪ್ರದೇಶ ಕಾಂಗ್ರೆಸ್ ಸಮಿತಿ ಮುಖ್ಯಸ್ಥ ರೇವಂತ್ ರೆಡ್ಡಿ...

ಮುಂದೆ ಓದಿ