Sunday, 11th May 2025

ಮಹಾರಾಷ್ಟ್ರ ಕೈ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ರಾಜೀನಾಮೆ

ಮುಂಬೈ: ಮಹಾರಾಷ್ಟ್ರ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಬಾಳಾಸಾಹೇಬ್ ಥೋರಟ್ ಮಂಗಳವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರಿಂದ ತನಗೆ ಅವಮಾನವಾಗಿದೆ ಎಂದು ದೂರಿರುವ ಥೋರಟ್, ಅವರೊಂದಿಗೆ (ಪಟೋಲೆ), ಕೆಲಸ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕಳುಹಿಸಿದ್ದ ಪತ್ರದಲ್ಲಿ ಬರೆದಿದ್ದಾರೆ. ಪತ್ರದ ಜತೆಗೆ ರಾಜೀನಾಮೆ ಪತ್ರವನ್ನೂ ಕಳುಹಿಸಿದ್ದಾರೆ. ಥೋರಟ್ ಅವರು ದೃಢ ನಿಲುವು ತಾಳಿದ್ದು, ತಮ್ಮ ನಿರ್ಧಾರವನ್ನು ಬದಲಿಸುವ ಸಾಧ್ಯತೆ ಇಲ್ಲ ಎಂದು ಮೂಲಗಳು […]

ಮುಂದೆ ಓದಿ

ಮೇಘಾಲಯ ಚುನಾವಣೆ: ಕೈ ಪಕ್ಷದ ಐವರು ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಶಿಲ್ಲಾಂಗ್: ಮೇಘಾಲಯ ವಿಧಾನಸಭೆ ಚುನಾವಣೆಯಲ್ಲಿ ಕಣಕ್ಕಿಳಿಯಲಿರುವ ಕಾಂಗ್ರೆಸ್ ಪಕ್ಷದ ಐವರು ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಝಾನಿಕಾ ಸಿಯಾಂಗ್ಷಿ (ಖಿಲಿಹ್ರಿಯಾತ್‌), ಅರ್ಬಿಯಾಂಗ್‌ಕಮ್‌ ಖರ್ ಸೋಹ್ಮತ್‌ (ಅಮ್ಲಾರೆಮ್‌), ಚಿರೆಂಗ್‌...

ಮುಂದೆ ಓದಿ

ಫೆಬ್ರವರಿಯಲ್ಲಿ ಎರಡು ಹಂತದಲ್ಲಿ ಕರಾವಳಿ ಧ್ವನಿ ಯಾತ್ರೆ

ಮಂಗಳೂರು: ಪ್ರಜಾಧ್ವನಿ ಮಾದರಿಯಲ್ಲಿಯೇ ‘ಕರಾವಳಿ ಧ್ವನಿ ಯಾತ್ರೆ’ ನಡೆಸಲು ಕಾಂಗ್ರೆಸ್ ಸಭೆಯಲ್ಲಿ ನಿರ್ಧರಿಸಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ನೇತೃತ್ವದಲ್ಲಿ ನಡೆದ ಆರು ಜಿಲ್ಲೆಗಳ...

ಮುಂದೆ ಓದಿ

ಪ್ರಚಾರ ಸಮಿತಿ ಅಧ್ಯಕ್ಷರಾಗಿ ರವಿಕುಮಾರ್ ನೇಮಕ

ತುಮಕೂರು: ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರನ್ನಾಗಿ ಯುವ ಮುಖಂಡ ರಾಯಸಂದ್ರ ರವಿಕುಮಾರ್ ಅವರನ್ನು ನೇಮಕ...

ಮುಂದೆ ಓದಿ

ಮಾಜಿ ಸಿಎಂ ಎಸ್.ಎಂ ಕೃಷ್ಣ ರಾಜಕೀಯ ನಿವೃತ್ತಿ ಘೋಷಣೆ

ಬೆಂಗಳೂರು : ನಾನು ಹೆಚ್ಚು ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ ಎಂಬ ವಿಚಾರ ಚರ್ಚೆಗೆ ಗ್ರಾಸ ವಾಗುತ್ತಿದೆ. ವಯಸ್ಸಿನ ಬಗ್ಗೆ ಎಲ್ಲರಿಗೂ ಅರಿವಿರಬೇಕು. 90ರಲ್ಲಿ ನಾವು 50 ವರ್ಷದ ರೀತಿ ನಟನೆ...

ಮುಂದೆ ಓದಿ

ಚುನಾವಣಾ ಸಮಿತಿಗೆ ಕಾಂಗ್ರೆಸ್‌ನ 11 ಹೊಸ ನಾಯಕರ ಸೇರ್ಪಡೆ

ನವದೆಹಲಿ: ಕರ್ನಾಟಕ ಪ್ರದೇಶ ಚುನಾವಣಾ ಸಮಿತಿಗೆ ಕಾಂಗ್ರೆಸ್‌ನ 11 ಹೊಸ ನಾಯಕರ ಹೆಸರನ್ನು ಸೋಮವಾರ ಪ್ರಕಟಿಸ ಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ನಡೆಯ ಲಿರುವ ವಿಧಾನಸಭಾ ಚುನಾವಣೆಯಲ್ಲಿ...

ಮುಂದೆ ಓದಿ

50 ದಿನಗಳನ್ನು ಪೂರೈಸಿದ ಭಾರತ ಐಕ್ಯತಾ ಯಾತ್ರೆ

ಅಮರಾವತಿ: ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‍ಗಾಂಧಿ ಅವರು ಕೈಗೊಂಡಿ ರುವ ಭಾರತ ಐಕ್ಯತಾ ಯಾತ್ರೆ ಇಂದಿಗೆ 50 ದಿನಗಳನ್ನು ಪೂರೈಸಿದೆ. ತೆಲಂಗಾಣದ ಮೆಹಬೂಬ್ ನಗರ ಜಿಲ್ಲೆಯಲ್ಲಿ ಭಾರತ...

ಮುಂದೆ ಓದಿ

ಆಂಧ್ರಪ್ರದೇಶ ತಲುಪಿದ ಭಾರತ್ ಜೋಡೋ ಯಾತ್ರೆ

ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಯಾತ್ರೆ ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ...

ಮುಂದೆ ಓದಿ

#GhulamNabiAzad
ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣೆ: ಆಜಾದ್’ಗೆ ಸಾರಥ್ಯ

ಶ್ರೀನಗರ: ಹಿರಿಯ ನಾಯಕ ಗುಲಾಮ್ ನಬಿ ಆಜಾದ್ ಅವರು ಮುಂಬರುವ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ಯಲ್ಲಿ ಪಕ್ಷ ಮುನ್ನಡೆಸಲಿದ್ದಾರೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ಮುಂದೆ ಓದಿ

ನಟ, ರಾಜಕಾರಣಿ ರಾಜ್ ಬಬ್ಬರ್’ರಿಗೆ ಎರಡು ವರ್ಷ ಜೈಲು ಶಿಕ್ಷೆ

ನವದೆಹಲಿ: ಮತಗಟ್ಟೆ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣದಲ್ಲಿ ಬಾಲಿವುಡ್ ನಟ, ಮಾಜಿ ರಾಜ್ಯಸಭಾ ಸದಸ್ಯ, ಕಾಂಗ್ರೆಸ್ ನಾಯಕ ರಾಜ್ ಬಬ್ಬರ್ ರಿಗೆ ನ್ಯಾಯಾಲಯ ಎರಡು ವರ್ಷಗಳ ಜೈಲು...

ಮುಂದೆ ಓದಿ