Saturday, 10th May 2025

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಬಸವಕಲ್ಯಾಣಕ್ಕೆ ಮಲ್ಲಮ್ಮ, ಮಸ್ಕಿ ಕ್ಷೇತ್ರಕ್ಕೆ ತುರುವಿಹಾಳ ಬೆಂಗಳೂರು: ರಾಜ್ಯದಲ್ಲಿ ತೆರವಾಗಿರುವ ಮೂರು ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಗುರುವಾರ ಅಭ್ಯರ್ಥಿ ಗಳನ್ನು ಘೋಷಿಸಿದೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಶಾಸಕರಾಗಿದ್ದ ದಿವಂಗತ ನಾರಾಯಣರಾವ್ ಅವರ ಪತ್ನಿ ಮಲ್ಲಮ್ಮ ಅವರಿಗೆ ಟಿಕೆಟ್ ನೀಡಲಾಗಿದೆ. ಇತ್ತೀಚೆಗಷ್ಟೇ ಬಿಜೆಪಿ ತೊರೆದು ಪಕ್ಷ ಸೇರಿದ್ದ ಬಸವನಗೌಡ ತುರವಿಹಾಳ ಅವರನ್ನು ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನಾಗಿ ಘೋಷಿಸ ಲಾಗಿದೆ. 2018ರಲ್ಲಿ ನಡೆದಿದ್ದ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ನ ಪ್ರತಾಪಗೌಡ ಪಾಟೀಲ ಅವರ ವಿರುದ್ಧ ಬಿಜೆಪಿಯಿಂದ ಸ್ಫರ್ಧಿ ಸಿದ್ದ ಬಸವನಗೌಡ […]

ಮುಂದೆ ಓದಿ

ಮಾಧವ ಸಿನ್ಹ ಸೋಲಂಕಿ ನಿಧನಕ್ಕೆ ಮೋದಿ ಸಂತಾಪ

ನವದೆಹಲಿ: ನಾಲ್ಕು ಬಾರಿ ಗುಜರಾತ್ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿರುವ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಮಾಧವ ಸಿನ್ಹ ಸೋಲಂಕಿ (93) ಶನಿವಾರ ನಿಧನರಾದರು. ಮಾಧವಸಿನ್ಹ ನಿಧನಕ್ಕೆ ಪ್ರಧಾನಿ...

ಮುಂದೆ ಓದಿ