Sunday, 11th May 2025

ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಹಾಕಿದ ಕೆಎಸ್‌ ಈಶ್ವರಪ್ಪ

ಕಲಬುರಗಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯಲ್ಲಿ ಬಜರಂಗ ದಳ ನಿಷೇಧ ಕುರಿತು ಉಲ್ಲೇಖವಿರುವುದರಿಂದ ಆಕ್ರೋಶ ವ್ಯಕ್ತಪಡಿಸಿರುವ ಕೆಎಸ್‌ ಈಶ್ವರಪ್ಪ ಕಾಂಗ್ರೆಸ್‌ ಪ್ರಣಾಳಿಕೆ ಸುಟ್ಟು ಹಾಕಿರುವ ಘಟನೆ ನಡೆದಿದೆ. ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಕಿಡಿಕಾರಿರುವ ಅವರು ಇದು ಮೊಹಮದ್ ಅಲಿ ಜಿನ್ನಾ ಪ್ರಣಾ ಳಿಕೆಯಾಗಿದೆ. ಬಜರಂಗ ದಳ ನಿಷೇಧ ಮಾಡುವುದು ಸರಿಯಲ್ಲ, ಗೋಹತ್ಯೆ ತಡೆಯಲು ಮುಂದಾಗಿರುವ ಬಜರಂಗ ದಳ ಬ್ಯಾನ್‌ ಮಾಡಲು ಕಾಂಗ್ರೆಸ್‌ ನಿರ್ಧರಿಸಿದೆ. ಹೀಗಾಗಿ ನಾನು ಕಾಂಗ್ರೆಸ್‌ ಪ್ರಣಾಳಿಕೆಯನ್ನು ನಿಮ್ಮ ಮುಂದೆ ಸುಡುತ್ತಿದ್ದೇನೆ ಎಂದು ಬೆಂಕಿಕಡ್ಡಿ ಕೀರಿದರು. […]

ಮುಂದೆ ಓದಿ