Wednesday, 14th May 2025

ಎರಡನೇ ಅವಧಿಗೆ ಸಂಗ್ಮಾ ಕಾನ್ರಾಡ್ ಪ್ರಮಾಣ ವಚನ ಸ್ವೀಕಾರ

ಶಿಲ್ಲಾಂಗ್: ನ್ಯಾಷನಲ್ ಪೀಪಲ್ಸ್ ಪಾರ್ಟಿ ಮುಖ್ಯಸ್ಥ ಸಂಗ್ಮಾ ಕಾನ್ರಾಡ್ ಸತತ ಎರಡನೇ ಅವಧಿಗೆ ಮೇಘಾಲಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಮೇಘಾಲಯದ ನಿಯೋಜಿತ ಸಿಎಂ ಕಾನ್ರಾಡ್ ಸಂಗ್ಮಾ ಮತ್ತು ರಾಜ್ಯ ಸಚಿವ ಸಂಪುಟದ ಪ್ರಮಾಣ ವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾಗವಹಿಸಿದ್ದರು. ಶಿಲ್ಲಾಂಗ್ನ ರಾಜಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಿತು.ಎನ್ಪಿಪಿಯ ಪ್ರೆಸ್ಟೋನ್ ಟೈನ್ಸಾಂಗ್ ಮತ್ತು ಬಿಜೆಪಿಯ ಅಲೆಕ್ಸಾಂಡರ್ ಲಾಲೂ […]

ಮುಂದೆ ಓದಿ

ಮೇಘಾಲಯ ಚುನಾವಣೆ ಮತ ಎಣಿಕೆ: ಎನ್‌ಪಿಪಿಗೆ ಸ್ಪಷ್ಟ ಮುನ್ನಡೆ

ಶಿಲ್ಲಾಂಗ್: ಮೇಘಾಲಯ ವಿಧಾನಸಭೆ ಚುನಾವಣೆ ಮತ ಎಣಿಕೆಯಲ್ಲಿ ಎನ್‌ಪಿಪಿ ಸ್ಪಷ್ಟ ಮುನ್ನಡೆ ಕಾಯ್ದು ಕೊಂಡಿದೆ. ರಾಜ್ಯದ ಮುಖ್ಯಮಂತ್ರಿ ಕಾನ್ರಾಡ್ ಸಂಗ್ಮಾ ಅವರು ಸಹ ದಕ್ಷಿಣ ತುರಾ ಕ್ಷೇತ್ರದಲ್ಲಿ...

ಮುಂದೆ ಓದಿ