ಗದಗ: ಇತ್ತೀಚೆಗೆ ಸರಕಾರಿ ನೌಕರರು, ಗುತ್ತಿಗೆದಾರರ (Contractor) ಆತ್ಮಹತ್ಯೆ ಪ್ರಕರಣಗಳು ರಾಜಕಾರಣಿಗಳಲ್ಲಿ ನಡುಕ ಹುಟ್ಟಿಸುತ್ತಿವೆ. ಈ ಸರಣಿಗೆ ಇನ್ನೊಂದು ಸೇರ್ಪಡೆಯಾಗಿದ್ದು, ಗದಗದಲ್ಲಿ (Gadag news) ಮತ್ತೊಬ್ಬ ಇಂಜಿನಿಯರ್ ಆತ್ಮಹತ್ಯೆ (Engineer Self Harming) ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಗದಗ ಜಿಲ್ಲೆಯಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಇಂಜಿನಿಯರ್ ಗದಗ ನಗರದ ಕೇಂದ್ರ ಬಸ್ ನಿಲ್ದಾಣ ಬಳಿಯ ಪಲ್ಲವಿ ಲಾಡ್ಜ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ನಿರ್ಮಿತಿ ಕೇಂದ್ರದಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿದ್ದ ಶಂಕರಗೌಡ ಪಾಟೀಲ್ (54) […]
ಬೀದರ್: ಕಲಬುರಗಿಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor death) ಪ್ರಕರಣವನ್ನು ಸಿಐಡಿ ತನಿಖೆಗೆ (CID Enquiry) ನೀಡಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ (Home minister...
ಬೀದರ್: ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ (Contractor Self Harming) ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಬೀದರ್ (Bidar news) ಗಾಂಧಿಗಂಜ್‌ನ ಇಬ್ಬರು...